ಭಾರತೀಯ ವಾಯುಪಡೆ ಮಂಗಳವಾರ ಯುದ್ಧ ವಿಮಾನ ಸುಖೋಯ್30 ಜೆಟ್ ನಿಂದ ಬ್ರಹ್ಮೋಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಿದೆ. ಈಶಾನ್ಯ ಸಮುದ್ರ ತೀರದಲ್ಲಿ ಭಾರತೀಯ ನೌಕಾಪಡೆಯ ಸಹಕಾರದೊಂದಿಗೆ ಭಾರತೀಯ ವಾಯುಪಡೆ ಸುಖೋಯ್-30 ಜೆಟ್ ಯುದ್ಧ ವಿಮಾನದ ಮೂಲಕ ನಿಖರ ಗುರಿ ತಲುಪುವ ಪರೀಕ್ಷೆ ಮಾಡಲಾಯಿತು.