ನವದೆಹಲಿ : ದೆಹಲಿಯಲ್ಲಿ ಭಾರತ-ಅಮೇರಿಕ ಸಚಿವರ ಮಟ್ಟದ ಸಭೆ ನಡೆಸಲಾಗುತ್ತಿದೆ.
ಹೈದರಾಬಾದ್ ಹೌಸ್ ನಲ್ಲಿ 2+2 ಸಚಿವರ ಮಟ್ಟದ ಸಭೆ ನಡೆಯುತ್ತಿದ್ದು, ಈ ಸಭೆಯಲ್ಲಿ ರಕ್ಷಣಾ ಇಲಾಖೆ ಸಚಿವ ರಾಜನಾಥ್ ಸಿಂಗ್ ಭಾಗಿಯಾಗಲಿದ್ದಾರೆ.
ಹಾಗೇ ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್, ಅಮೇರಿಕ ರಕ್ಷಣಾ ಸಚಿವ ಮಾರ್ಕ್ ಎಸ್ಟರ್ ಕೂಡ ಭಾಗಿಯಾಗಲಿದ್ದಾರೆ.