Webdunia - Bharat's app for daily news and videos

Install App

ಇಂದು ದೆಹಲಿಯಲ್ಲಿ ಭಾರತ-ಅಮೇರಿಕ ಸಚಿವರ ಮಟ್ಟದ ಸಭೆ

Webdunia
ಮಂಗಳವಾರ, 27 ಅಕ್ಟೋಬರ್ 2020 (12:05 IST)
ನವದೆಹಲಿ : ದೆಹಲಿಯಲ್ಲಿ ಭಾರತ-ಅಮೇರಿಕ ಸಚಿವರ ಮಟ್ಟದ ಸಭೆ ನಡೆಸಲಾಗುತ್ತಿದೆ.

ಹೈದರಾಬಾದ್ ಹೌಸ್ ನಲ್ಲಿ 2­+2 ಸಚಿವರ ಮಟ್ಟದ ಸಭೆ ನಡೆಯುತ್ತಿದ್ದು,  ಈ ಸಭೆಯಲ್ಲಿ ರಕ್ಷಣಾ ಇಲಾಖೆ ಸಚಿವ ರಾಜನಾಥ್ ಸಿಂಗ್ ಭಾಗಿಯಾಗಲಿದ್ದಾರೆ.

ಹಾಗೇ ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್, ಅಮೇರಿಕ ರಕ್ಷಣಾ ಸಚಿವ ಮಾರ್ಕ್ ಎಸ್ಟರ್ ಕೂಡ ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments