Daily Horoscope
✕

ವಿವಾದದ ನಡುವೆಯೂ ಗಲ್ವಾನ್ ಕಣಿವೆಯಲ್ಲಿ ಸೇತುವೆ ನಿರ್ಮಿಸಿಯೇ ಬಿಟ್ಟ ಭಾರತೀಯ ಸೇನೆ

Webdunia
ಭಾನುವಾರ, 21 ಜೂನ್ 2020 (08:53 IST)
ನವದೆಹಲಿ: ಒಂದೆಡೆ ಚೀನಾ ಸೇನೆ ಜತೆಗೆ ಗಡಿಯಲ್ಲಿ ಗುದ್ದಾಟ ನಡೆಯುತ್ತಿದ್ದರೆ ಆ ಗುದ್ದಾಟಕ್ಕೆ ಕಾರಣವಾಗಿರುವ ಗಲ್ವಾನ್ ಕಣಿವೆಯ ಸೇತುವೆ ನಿರ್ಮಾಣ ಕಾರ್ಯವನ್ನು ಭಾರತೀಯ ಸೇನಾ ಇಂಜಿನಿಯರ್ ಗಳು ಕೆಲವೇ ಗಂಟೆಗಳಲ್ಲಿ ಪೂರ್ತಿಗೊಳಿಸಿದ್ದಾರೆ!


ಚೀನಾದ ಕೆಂಗಣ್ಣಿಗೆ ಪ್ರಮುಖ ಕಾರಣಗಳಲ್ಲಿ ಗಲ್ವಾನ್ ನ ಈ ಸೇತುವೆ ನಿರ್ಮಾಣವೂ ಒಂದು. ಆದರೆ ಚೀನಾ ಸೇನೆ ಜತೆಗೆ ಕಾದಾಟವಾಗುತ್ತಿದ್ದಾಗಲೇ ಸೇನೆಯ ಇಂಜಿನಿಯರ್ ಗಳಿಗೆ ಈ ಸೇತುವೆಯನ್ನು ಎಷ್ಟು ಬೇಗ ಸಾಧ‍್ಯವೋ ಅಷ್ಟು ಬೇಗ ಪೂರ್ತಿಗೊಳಿಸುವಂತೆ ಆದೇಶ ಬಂದಿತ್ತು. ಅದರಂತೆ ಗುರುವಾರದ ವೇಳೆ ಸೇತುವೆ ನಿರ್ಮಾಣ ಪೂರ್ಣಗೊಂಡಿದೆ ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್ ಬೃಹತ್ ರ‍್ಯಾಲಿ, ದೆಹಲಿಯಲ್ಲಿ ಹೈವೋಲ್ಟೇಜ್ ಡ್ರಾಮಾ

ರಾಹುಲ್ ಗಾಂಧಿ ಭೇಟಿಗೆ ಸಿಜೆಐ ಸೂರ್ಯಕಾಂತ್ ನಿರಾಕರಣೆ

ರಿಯಾದ್ ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ ದಾಳಿ: ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮುಂದಿನ ಸುದ್ದಿ
Show comments