Publish Date: Fri, 09 Jun 2017 (19:38 IST)
Updated Date: Fri, 09 Jun 2017 (19:40 IST)
ಜಮ್ಮುವಿನ ಉರಿ ಸೆಕ್ಟರ್‌ನಲ್ಲಿ ಗಡಿಯೊಳಗೆ ನುಸಳಲು ಪ್ರಯತ್ನಿಸುತ್ತಿದ್ದ ಐವರು ಉಗ್ರರನ್ನು ಸೇನಾಪಡೆ ಯೋಧರು ಹತ್ಯೆಗೈದಿದ್ದಾರೆ.
ಐವರು ಉಗ್ರರು ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಸೇನಾ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ.
ಭಾರತೀಯ ಸೇನಾಪಡೆ ಯೋಧರು ದಾಳಿ ನಡೆಸುತ್ತಿದ್ದಂತೆ ಕೆಲವರು ಪಾಕ್ ಗಡಿಯೊಳಗೆ ಪಲಾಯನ ಮಾಡಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು ಕಾಶ್ಮಿರದಾದ್ಯಂತವಿರುವ ಇಂಡೋ-ಪಾಕ್ ಗಡಿಯಲ್ಲಿ ನೂರಾರು ಉಗ್ರರು ದೇಶದೊಳಗೆ ನುಗ್ಗಲು ಸಜ್ಜುಗೊಂಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.