ಭಾರತೀಯ ಮೀನುಗಾರರ ಬಂಧಿಸಿದ ಶ್ರೀಲಂಕಾ ನೌಕಾಪಡೆ!

Webdunia
ಭಾನುವಾರ, 6 ನವೆಂಬರ್ 2022 (12:42 IST)
ಕೊಲಂಬೊ : ಅಕ್ರಮ ಮೀನುಗಾರಿಕೆ ಆರೋಪದ ಮೇಲೆ ಶ್ರೀಲಂಕಾದ ನೌಕಾಪಡೆಯು ಕನಿಷ್ಠ 15 ಭಾರತೀಯ ಮೀನುಗಾರರನ್ನು ಬಂಧಿಸಿದೆ. ಜೊತೆಗೆ ಮೀನುಗಾರರ 2 ಬೋಟ್ಗಳನ್ನು ವಶಕ್ಕೆ ಪಡೆಯಲಾಗಿದೆ.

ಮನ್ನಾರ್ ದ್ವೀಪದ ವಾಯುವ್ಯ ಕರಾವಳಿಯಲ್ಲಿರುವ ವಸಾಹತು ಪ್ರದೇಶವಾದ ತಲೈಮನ್ನಾರ್ನಲ್ಲಿ ಶನಿವಾರ ಮೀನುಗಾರರನ್ನು ಬಂಧಿಸಲಾಗಿದೆ ಎಂದು ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ.

ತಲೈಮನ್ನಾರ್ನಲ್ಲಿ ನೌಕಾಪಡೆಯ ವಶದಲ್ಲಿರುವ ಮೀನುಗಾರರನ್ನು ಮೀನುಗಾರಿಕೆ ನಿರೀಕ್ಷಕರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಲಾಗಿದೆ.

ಉಭಯ ದೇಶಗಳ ನಡುವೆ ಹಲವು ಉನ್ನತ ಮಟ್ಟದ ಮಾತುಕತೆಗಳು ನಡೆದಿದ್ದರೂ ಭಾರತೀಯ ಮೀನುಗಾರರು ಶ್ರೀಲಂಕಾದ ಸಮುದ್ರದಲ್ಲಿ ಅಕ್ರಮ ಮೀನುಗಾರಿಕೆ ಪುನರಾವರ್ತಿತ ಸಮಸ್ಯೆಯಾಗಿದೆ ಎಂದು ಶ್ರೀಲಂಕಾ ಆರೋಪಿಸಿತ್ತು.

ಶ್ರೀಲಂಕಾ ನೇವಲ್ ಕ್ರಾಫ್ಟ್ನಲ್ಲಿ ಎರಡೂ ರಾಷ್ಟ್ರಗಳ ನಡುವೆ ಅಂತರರಾಷ್ಟ್ರೀಯ ಸಮುದ್ರ ಗಡಿ ಸವಾಲುಗಳ ಕುರಿತು ಮಾತುಕತೆ ನಡೆಸುತ್ತಿವೆ. ಇದೇ ಸಂದರ್ಭದಲ್ಲಿ ಭಾರತೀಯ ಮೀನುಗಾರರ ಬಂಧನವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ವಿಚಾರದಲ್ಲಿ ಡಿಕೆಶಿಗೆ ಬೇಸರವಾದರೆ ನಾನೇನೂ ಮಾಡಲಾಗದು: ಛಲವಾದಿ ನಾರಾಯಣಸ್ವಾಮಿ

ಶಿಕ್ಷಣದ ಪ್ರತಿ ಹಂತದಲ್ಲೂ ಭಗವದ್ಗೀತೆ ಅಳವಡಿಸಬೇಕು: ಕುಮಾರಸ್ವಾಮಿ

ನಿಮ್ಮ ಬಾಯಿ ತೆವಲಿಗೆ ಮನಸ್ಸಿಗೆ ಬಂದಂತೆ ಮಾತನಾಡಬೇಡಿ: ನಾರಾಯಣ ಸ್ವಾಮಿಗೆ ಡಿಕೆ ಶಿವಕುಮಾರ್ ತಿರುಗೇಟು

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತ್ತೆ ಟ್ರ್ಯಾಕ್‌ಗೆ ಜಿಗಿದ ವ್ಯಕ್ತಿ

ರಷ್ಯಾ ಅಧ್ಯಕ್ಷ ಪುಟಿನ್ ನಡೆಯುವಾಗ ಬಲಗೈ ಚಲಿಸುವುದೇ ಇಲ್ಲ ಯಾಕೆ: ಶಾಕಿಂಗ್ ಸತ್ಯ ಬಯಲು

ಮುಂದಿನ ಸುದ್ದಿ
Show comments