Webdunia - Bharat's app for daily news and videos

Install App

ರಾಮಮಂದಿರ ಕೆಡವಿದವರು ಭಾರತೀಯ ಮುಸ್ಲಿಮರಲ್ಲ! ಆರ್ ಎಸ್ಎಸ್ ಮುಖ್ಯಸ್ಥನ ಅಚ್ಚರಿಯ ಹೇಳಿಕೆ

Webdunia
ಸೋಮವಾರ, 16 ಏಪ್ರಿಲ್ 2018 (09:42 IST)
ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಕೆಡವಿದವರು ಭಾರತದ ಮುಸ್ಲಿಮರಲ್ಲ. ಭಾರತೀಯರು ಯಾರೂ ಇಂತಹ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ.

ವಿದೇಶೀ ಶಕ್ತಿಗಳು ಇಲ್ಲಿನ ಭಾರತೀಯರ ನೈತಿಕತೆ ಮುರಿಯಲು ಈ ಕೆಲಸ ಮಾಡಿದರು ಎಂದು ಕಾರ್ಯಕ್ರಮವೊಂದರಲ್ಲಿ ಮೋಹನ್ ಭಾಗವತ್ ಹೇಳಿಕೆ ನೀಡಿದ್ದಾರೆ.

‘ಬಾಹ್ಯ ಶಕ್ತಿಗಳಿಂದ ರಾಮಮಂದಿರ ಧ್ವಂಸವಾಯಿತು. ಇದೀಗ ಮತ್ತೆ ಅದನ್ನು ನಿರ್ಮಿಸುವ ಕೆಲಸ ನಮ್ಮಿಂದ ಆಗಬೇಕಿದೆ’ ಎಂದು ಅವರು ಈ ಸಂದರ್ಭದಲ್ಲಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments