Webdunia - Bharat's app for daily news and videos

Install App

600 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಹೊಂದಿದ್ದ ಪಾಕ್ ಹಡಗು ವಶ

Webdunia
ಮಂಗಳವಾರ, 21 ಏಪ್ರಿಲ್ 2015 (16:21 IST)
ಗುಜರಾತ್‌ನ ಸಮುದ್ರ ತೀರದಲ್ಲಿ ಕಳ್ಳಸಾಗಾಣಿಕೆ ಮಾಡುತ್ತಿದ್ದ ಹಡಗನ್ನು ಭಾರತೀಯ ನೌಕಾದಳದ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, 600 ಕೋಟಿ ರೂ.ಮೌಲ್ಯದ ಮಾದಕವಸ್ತುಗಳು ಪತ್ತೆಯಾಗಿವೆ. ಹಡಗಿನಲ್ಲಿದ್ದ 8 ಜನ ಪಾಕ್ ಸ್ಮಗ್ಲರ್‌ಗಳನ್ನು ಬಂಧಿಸಲಾಗಿದೆ.

ಇಂದು ಬೆಳಿಗ್ಗೆ ಭಾರತದ ಕರಾವಳಿಯನ್ನು ಪ್ರವೇಶಿಸಿದ ಪಾಕಿಸ್ತಾನ ಮೂಲದ ಹಡಗನ್ನು ತಡೆದ ಭಾರತೀಯ ನೌಕಾದಳದ ಸಿಬ್ಬಂದಿ ಹಡಗಿನ ಪರಿಶೀಲನೆ ನಡೆಸಿದಾಗ 600 ಕೋಟಿ ರೂಪಾಯಿಗಳ ಮೌಲ್ಯದ ಮಾದಕ ವಸ್ತುಗಳು ಪತ್ತೆಯಾಗಿವೆ.

ಹಡಗನ್ನು ವಶಕ್ಕೆ ಪಡೆದುಕೊಂಡ ಅಧಿಕಾರಿಗಳು ಹಡಗಿನಲ್ಲಿದ್ದ 8 ಜನ ಕಳ್ಳಸಾಗಾಣಿಕೆದಾರರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಮುಂಬೈ ದಾಳಿಯಂತೆ ಮತ್ತೊಂದು ದಾಳಿಯನ್ನು ನಡೆಸಲು ಉಗ್ರರು ಸಂಚು ರೂಪಿಸಿರಬಹುದೇ ಎನ್ನುವ ಬಗ್ಗೆ ತನಿಖಾಧಿಕಾರಿಗಳು ಕೂಡಾ ಆರೋಪಿಗಳ ವಿಚಾರಣೆ ನಡೆಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ