Daily Horoscope
✕

ನವಜಾತ ಶಿಶುವಿನ ಅಪಹರಣ: ನಾಲ್ವರ ಬಂಧನ

Webdunia
ಸೋಮವಾರ, 14 ಮಾರ್ಚ್ 2022 (11:43 IST)
ನವದೆಹಲಿ: ನವಜಾತ ಶಿಶುವನ್ನು ಅಪಹರಿಸಿದ್ದ ನಾಲ್ವರು ಆರೋಪಿಗಳನ್ನು ದೆಹಲಿ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

45 ದಿನಗಳಾಗಿದ್ದ ಹೆಣ್ಣು ಮಗುವನ್ನು ನಾಲ್ವರು ಆರೋಪಿಗಳು ದುಷ್ಕರ್ಮಿಗಳು ಅಪಹರಿಸಿದ್ದರು. ಈ ಬಗ್ಗೆ ಮಗುವಿನ ತಾಯಿ ಪೊಲೀಸರಿಗೆ ದೂರು ನೀಡಿದ್ದಳು.

ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ವಿಶೇಷ ತಂಡ ರಚಿಸಿ ನಾಲ್ವರು ಆರೋಪಿಗಳನ್ನು ಮೂರೇ ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಗುವನ್ನು ಸುರಕ್ಷಿತವಾಗಿ ತಾಯಿಯ ಮಡಿಲಿಗೆ ಒಪ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments