Daily Horoscope
✕

ಬಾಲಕಿ ಮೇಲೆ ಅತ್ಯಾಚಾರ!

Webdunia
ಗುರುವಾರ, 23 ಜೂನ್ 2022 (12:16 IST)
ನವದೆಹಲಿ : ದೆಹಲಿಯ ಬದರ್ಪುರ ಪ್ರದೇಶದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬ ಸಿಕ್ಕಿಬಿದ್ದಿದ್ದಾನೆ.

ಇನ್ನು ಆರೋಪಿ ಎಚ್ಐವಿ ಪಾಸಿಟಿವ್ ಎಂಬ ವಿಚಾರವೂ ಬೆಳಕಿಗೆ ಬಂದಿದೆ. ಈ ಮಾಹಿತಿ ಬಂದ ತಕ್ಷಣ ಸಂತ್ರಸ್ತ ಬಾಲಕಿಯನ್ನು ಪರೀಕ್ಷೆಗೊಳಪಡಿಸಲಾಯಿತು. ಅದೃಷ್ಟವಶಾತ್ ಪರೀಕ್ಷೆಯಲ್ಲಿ ವರದಿ ನೆಗೆಟಿವ್ ಬಂದಿದ್ದು, ಸದ್ಯ ಆರೋಪಿ ರಾಹುಲ್ ಪೊಲೀಸರ ವಶದಲ್ಲಿದ್ದಾನೆ.

ಈ ವಿಷಯವನ್ನು ಜೂನ್ 15 ರಂದು ದೆಹಲಿ ಪೊಲೀಸರ ಗಮನಕ್ಕೆ ತರಲಾಯಿತು. ಬಾದರ್ಪುರ ಪೊಲೀಸ್ ಠಾಣೆಯಲ್ಲಿ, ಸಮೀಪದಲ್ಲೇ ವಾಸಿಸುತ್ತಿದ್ದ ಯುವಕ ತನ್ನ 8 ವರ್ಷದ ಮಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಬಾಲಕಿಯ ತಾಯಿ ದೂರು ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್ ಬೃಹತ್ ರ‍್ಯಾಲಿ, ದೆಹಲಿಯಲ್ಲಿ ಹೈವೋಲ್ಟೇಜ್ ಡ್ರಾಮಾ

ಮುಂದಿನ ಸುದ್ದಿ
Show comments