Webdunia - Bharat's app for daily news and videos

Install App

ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಆಂಗ್ಲ ಮಾಧ್ಯಮ ಶಿಕ್ಷಣ ಕಡ್ಡಾಯ

Webdunia
ಗುರುವಾರ, 20 ಜನವರಿ 2022 (06:11 IST)
ಹೈದರಾಬಾದ್ : 2022-23ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಆಂಗ್ಲ ಮಾಧ್ಯಮ ಶಿಕ್ಷಣ ಪರಿಚಯಿಸಲು ಹಾಗೂ ಖಾಸಗಿ ಶಾಲೆಗಳು, ಜೂನಿಯರ್ ಮತ್ತು ಪದವಿ ಕಾಲೇಜುಗಳ ಶುಲ್ಕ ನಿಯಂತ್ರಿಸಲು ತೆಲಂಗಾಣ ಸರ್ಕಾರ ಸಂಪುಟ ನಿರ್ಧರಿಸಿದೆ.

ಸೋಮವಾರ ಕರೆದಿದ್ದ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಶಿಕ್ಷಣ ಸಚಿವೆ ಸುಬಿತಾ ಇಂದ್ರ ರೆಡ್ಡಿ ನೇತೃತ್ವದಲ್ಲಿ ಸಚಿವರ ಉಪಸಮಿತಿಯನ್ನು ಸಂಪುಟ ರಚಿಸಿದ್ದು, ಈ ವಿಷಯಗಳ ಕುರಿತು ಅಧ್ಯಯನ ಮತ್ತು ಮಾರ್ಗಸೂಚಿಗಳನ್ನು ಸಿದ್ಧಪಡಿಸಿದೆ. 

ಸಭೆಯಲ್ಲಿ, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಮೂಲಸೌಕರ್ಯ ಮತ್ತು ಗುಣಮಟ್ಟದ ಶಿಕ್ಷಣ ಒದಗಿಸಲು 7,289 ಕೋಟಿ ವೆಚ್ಚದ `ಮನ ವೂರು ಮನ ಬಡಿ’ (ನಮ್ಮ ಊರು-ನಮ್ಮ ಶಾಲೆ) ಯೋಜನೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments