Webdunia - Bharat's app for daily news and videos

Install App

ಇನ್ಸ್ಟಾಗ್ರಾಮ್ ಲವ್ : ಯುವಕನಿಂದ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ!

Webdunia
ಗುರುವಾರ, 7 ಜುಲೈ 2022 (09:29 IST)
ಮುಂಬೈ : ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿ ಪ್ರೀತಿಸುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿರುವ ಆರೋಪದ ಮೇಲೆ 24ರ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಮಹಾರಾಷ್ಟ್ರದ ಪುಣೆಯಲ್ಲಿ ಘಟನೆಯಲ್ಲಿ ಘಟನೆ ನಡೆದಿದ್ದು ಆರೋಪಿ ಆಕಾಶ್ ದೇಸಾಲೆ (24) ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಕೆಲ ತಿಂಗಳ ಹಿಂದೆ ಯುವಕ ಹಾಗೂ ಅಪ್ರಾಪ್ತ ಬಾಲಕಿ ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾಗಿದ್ದಾರೆ. ಆನ್ಲೈನ್ನಲ್ಲೇ ಮೆಸೇಜ್ ಮಾಡುತ್ತಾ ಪರಸ್ಪರ ಸಂಪರ್ಕ ಸಂಖ್ಯೆಗಳನ್ನು ಬದಲಾಯಿಸಿಕೊಂಡಿದ್ದಾರೆ. ಕ್ರಮೇಣ ಇಬ್ಬರ ಸ್ನೇಹ ಪ್ರೇಮಕ್ಕೆ ತಿರುಗಿ ಆಗಾಗ್ಗೆ ಹೊರಗೆ ಭೇಟಿ ಮಾಡಲೂ ಪ್ರಾರಂಭಿಸಿದ್ದಾರೆ. ಈ ವೇಳೆ ದೈಹಿಕ ಸಂಪರ್ಕ ಬೆಳೆದು ಬಾಲಕಿ ಗರ್ಭಿಣಿಯಾಗಿದ್ದಾಳೆ.

ಯುವಕ ಯಾಮಾರಿಸಲು ಮುಂದಾಗಿದ್ದರಿಂದ ಬಾಲಕಿ ಭಾರತಿ ವಿದ್ಯಾಪೀಠ ಪೊಲೀಸರಿಗೆ ದೂರು ನೀಡಿದ್ದಾಳೆ. ಆರೋಪಿಯು ಬಾಲಕಿಗೆ ಕಳೆದ 7 ತಿಂಗಳಿಂದ ದೈಹಿಕ ಕಿರುಕುಳ ನೀಡುತ್ತಿದ್ದಾನೆ. ಜಂಭುಲವಾಡಿಯ ಹೋಟೆಲ್ ಮತ್ತು ಮನೆಯಲ್ಲಿ ಹಲವು ಬಾರಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಹಾಗಾಗಿಯೇ ಬಾಲಕಿ ಗರ್ಭಿಣಿಯಾಗಿದ್ದಾಳೆ ಎಂದು ಬಾಲಕಿ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments