Webdunia - Bharat's app for daily news and videos

Install App

ಸಂಸ್ಕಾರವಿಲ್ಲದ ಮಕ್ಕಳನ್ನು ಹೇರುವ ಬದಲು ಮಹಿಳೆಯರು ಬಂಜೆಯರಾಗಿರುದೇ ಲೇಸು - ಬಿಜೆಪಿ ಶಾಸಕ ಪನ್ನಾಲಾಲ್ ಶಕ್ಯ

Webdunia
ಗುರುವಾರ, 14 ಜೂನ್ 2018 (14:43 IST)
ಮಧ್ಯಪ್ರದೇಶ : ಇತ್ತೀಚೆಗಷ್ಟೇ  ಯುವತಿಯರು ಬಾಯ್ ಫ್ರೆಂಡ್ ಗಳನ್ನು ಹೊಂದಬಾರದೆಂದು ಹೇಳಿದ್ದ ಮಧ್ಯ ಪ್ರದೇಶದ ಬಿಜೆಪಿ ಶಾಸಕ ಪನ್ನಾಲಾಲ್ ಶಕ್ಯ ಅವರು ಇದೀಗ ಮತ್ತೊಂದು ಹೇಳಿಕೆಯೊಂದರ ಮೂಲಕ ರಾಹುಲ್ ಗಾಂಧಿ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.


ಗುನಾದಲ್ಲಿ ಸಾರ್ವಜನಿಕ ರ್ಯಾಲಿಯೊಂದನ್ನುದ್ದೇಶಿಸಿ ಮಾತನಾಡಿದ ಅವರು,’ ಕಾಂಗ್ರೆಸ್ ಪಕ್ಷ ಗರೀಬೀ ಹಠಾವೋ ಘೋಷಣೆ ಮೊಳಗಿಸಿದರೂ ಬಡವರನ್ನು ನಿರ್ಮೂಲಗೊಳಿಸಿದೆ. ಇಂತಹ ನಾಯಕರಿಗೆ ಜನ್ಮ ನೀಡುವ ಮಹಿಳೆಯರಿದ್ದಾರೆ. ಸಂಸ್ಕಾರವಿಲ್ಲದವರಂತೆ ವರ್ತಿಸಿ ಸಮಾಜಕ್ಕೆ ತೊಂದರೆ ಸೃಷ್ಟಿಸುವ ಮಕ್ಕಳನ್ನು ಹೊಂದುವ ಬದಲು ಮಹಿಳೆಯರು ಬಂಜೆಯರಾಗಿ ಉಳಿಯುವುದು ಲೇಸು’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ramalinga Reddy: ಬಿಜೆಪಿಯವರ ಮೇಲೆ ಯಾಕೆ ಐಟಿ, ಇಡಿ ದಾಳಿ ಆಗಲ್ಲ: ರಾಮಲಿಂಗಾ ರೆಡ್ಡಿ

ಸಿಎಂ ಸಿದ್ದರಾಮಯ್ಯ ಔಟ್ ಗೋಯಿಂಗ್ ವ್ಯಕ್ತಿ: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದ ಅಶೋಕ್‌

Pradeep Eshwar: ಚಕ್ರವರ್ತಿ ಸೂಲಿಬೆಲೆ ಎಲ್ಲ ನನ್ನ ಲೆವೆಲ್ ನಲ್ಲಿಲ್ಲ, ನನ್ನ ಲೆವೆಲ್ಲೇ ಬೇರೆ: ಪ್ರದೀಪ್ ಈಶ್ವರ್

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments