ತೀವ್ರ ತನಿಖೆ : ಪ್ರಧಾನಿ ಮೋದಿ ನಿವಾಸದ ಮೇಲೆ ಡ್ರೋನ್ ಹಾರಾಟ

Webdunia
ಸೋಮವಾರ, 3 ಜುಲೈ 2023 (07:17 IST)
ನವದೆಹಲಿ : ಪ್ರಧಾನಿ ನರೆಂದ್ರ ಮೋದಿ ಅವರ ನಿವಾಸದ ಮೇಲೆ ಡ್ರೋನ್ ಒಂದು ಅನುಮಾನಾಸ್ಪದವಾಗಿ ಹಾರಾಟ ನಡೆಸಿದ್ದಾಗಿ ವರದಿಯಾಗಿದೆ. ಈ ಬಗ್ಗೆ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸ ರೆಡ್ ನೋ ಫ್ಲೈ ಝೋನ್ ಅಥವಾ ನೋ ಡ್ರೋನ್ ಝೋನ್ ಅಡಿಯಲ್ಲಿ ಬರುತ್ತದೆ. ಸೋಮವಾರ ಬೆಳಗ್ಗೆ ಸುಮಾರು 5 ಗಂಟೆ ವೇಳೆಗೆ ಮೋದಿ ನಿವಾಸದ ಮೇಲೆ ಡ್ರೋನ್ ಸುಳಿದಾಡಿದೆ ಎನ್ನಲಾಗಿದೆ.

ಘಟನೆ ಬೆಳಕಿಗೆ ಬರುತ್ತಲೇ ಅಧಿಕಾರಿಗಳು ಎಚ್ಚೆತ್ತು ಈ ಬಗ್ಗೆ ತೀವ್ರ ತನಿಖೆ ಪ್ರಾರಂಭಿಸಿದ್ದಾರೆ. ಮೋದಿಯವರ ಸುರಕ್ಷತೆಯನ್ನು ಖಾತ್ರಿಪಡಿಸುವ ಕಾರ್ಯವನ್ನು ನಿರ್ವಹಿಸುವ ವಿಶೇಷ ರಕ್ಷಣಾ ತಂಡ ದೆಹಲಿ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಣಾಮ್ ಸಾಬ್ ಪ್ರೊಟೆಸ್ಟ್ ಮಾಡ್ತಿದ್ದೀನಿ.. ಬರ್ತ್ ಡೇ ದಿನ ಬಿವೈ ವಿಜಯೇಂದ್ರಗೆ ಅಮಿತ್ ಶಾ ಕಾಲ್ video

ಮೈಸೂರಿಗೆ ಫ್ಲೈ ಓವರ್ ಬೇಡವೇ ಬೇಡ: ಸಿಎಂಗೆ ಪತ್ರ ಬರೆದ ಸಂಸದ ಯದುವೀರ್ ಒಡೆಯರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಫೋನ್ ನಲ್ಲಿ ಬಳಸಿದ್ರೆ ಅದಾನಿಗೆ ದುಡ್ಡು: ರಾಹುಲ್ ಗಾಂಧಿ ಹೇಳಿಕೆ ಭಾರೀ ಟ್ರೋಲ್ video

ಮುಂದಿನ ಸುದ್ದಿ
Show comments