Select Your Language

Notifications

webdunia
webdunia
webdunia
webdunia

ಇಂಟರ್ನೆಟ್ ಬಂದ್, 144 ನಿಷೇಧಾಜ್ಞೆ ಜಾರಿ

ಇಂಟರ್ನೆಟ್
ಭಿವಾನಿ ಹತ್ಯೆ ಪ್ರಕರಣದ ಆರೋಪಿ ಮೋನು ಮನೇಸರ್ ಎಂಬಾತ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿಯೇ ಸಮುದಾಯ ಆಕ್ರೋಶ ವ್ಯಕ್ತಪಡಿಸಿ, ಕಲ್ಲುತೂರಾಟಕ್ಕೆ ಮುಂದಾಗಿದೆ ಎನ್ನಲಾಗಿದೆ.
 
ಮತ್ತೊಂದೆಡೆ ಬಜರಂಗದಳದ ಕಾರ್ಯಕರ್ತರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ವೀಡಿಯೋ ಪೋಸ್ಟ್ ಮಾಡಿದ್ದಕ್ಕೆ ಸಂಬಂಧಿಸಿದಂತೆ ಗಲಭೆ ನಡೆದಿದೆ ಎಂದೂ ಹೇಳಲಾಗುತ್ತಿದೆ.

ಗಲಭೆಯ ವಿಡಿಯೊ ಜಾಲತಾಣಗಳಲ್ಲೂ ಹರಿದಾಡುತ್ತಿದ್ದು ಸಂಘರ್ಷ ಮತ್ತಷ್ಟು ವಿಕೋಪಕ್ಕೆ ಹೋಗುವುದನ್ನು ತಡೆಯಲು ಆಗಸ್ಟ್ 2ರವರೆಗೆ ಹರ್ಯಾಣದ ನಹ್ ಜಿಲ್ಲೆಯಲ್ಲಿ ಅಂಜರ್ತಾಲ ಸೇವೆ ಸ್ಥಗಿತಗೊಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿರ್ಮಾಣದ ವೇಳೆ ಕ್ರೇನ್ ಕುಸಿದು 16 ಮಂದಿ ಕಾರ್ಮಿಕರು ದುರ್ಮರಣ!