Webdunia - Bharat's app for daily news and videos

Install App

ಶಾ ಭೇಟಿಗೂ ಮುನ್ನ ಕಾಶ್ಮೀರದಲ್ಲಿ ಅಂತರ್ಜಾಲ ಸ್ಥಗಿತ

Webdunia
ಶುಕ್ರವಾರ, 22 ಅಕ್ಟೋಬರ್ 2021 (08:10 IST)
ಶ್ರೀನಗರ : ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಶ್ಮೀರ ಕಣಿವೆಗೆ ಭೇಟಿ ನೀಡುವ ಸಾದ್ಯತೆಯ ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಚಿನ ಸಂಖ್ಯೆಯ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡರೆ, ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ ಅಧಿಕಾರಿಗಳು ಅಂತರ್ಜಾಲವನ್ನು ಸ್ಥಗಿತಗೊಳಿಸಿದ್ದಾರೆ.

ಶನಿವಾರ ಶ್ರೀನಗರದಿಂದ ಶಾರ್ಜಾಗೆ ಮೊದಲ ಅಂತಾರಾಷ್ಟ್ರೀಯ ವಿಮಾನ ಹೊರಡುವಾಗ ಶಾ ಶನಿವಾರ ಕಾಶ್ಮೀರಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ.
ಆದಾಗ್ಯೂ, ಕೆಲವು ಟವರ್ ಗಳ ಅಂತರ್ಜಾಲವನ್ನು ಸ್ಥಗಿತಗೊಳಿಸುವುದು ಮತ್ತು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವುದಕ್ಕೂ ಶಾ ಅವರ ಭೇಟಿಗೆ ಯಾವುದೇ ಸಂಬಂಧವಿಲ್ಲ. ಆದರೆ ಇದು ಸಾಮಾನ್ಯ ಭಯೋತ್ಪಾದನಾ ವಿರೋಧಿ ಕ್ರಮಗಳ ಭಾಗವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂತರ್ ಮಂತರ್ ನಲ್ಲಿ ನಾಲಿಗೆ ಹರಿಬಿಟ್ಟು ಕ್ಷಮೆಯಾಚಿಸಿದ್ದ ರುಚಿಕಾ ಸಿಂಗ್ ಮತ್ತೆ ಪ್ರಧಾನಿ ಮೋದಿಗೆ ಹೇಡಿ ಎಂದು ಟೀಕೆ Video

ಭಾರತದ ಧ್ವಜವನ್ನು ತುಳಿಯುತ್ತಿದ್ದ ಖಲಿಸ್ತಾನಿಯರ ಮುಂದೆ ನಿಂತ ಭಾರತೀಯ ಯುವಕ: ಶಹಬ್ಬಾಶ್ ಎನ್ನಲೇಬೇಕು Video

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಂಭವ

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಮುಂದಿನ ಸುದ್ದಿ
Show comments