ರಾಷ್ಟ್ರೀಯ ಹಿತಾಸಕ್ತಿಗಾಗಿ ಪರಿಚಯಿಸಲಾಗಿದೆ : ಹೈಕೋರ್ಟ್

Webdunia
ಸೋಮವಾರ, 13 ಮಾರ್ಚ್ 2023 (09:05 IST)
ನವದೆಹಲಿ : ಅಗ್ನಿಪಥ್ ಯೋಜನೆಯನ್ನು ರಾಷ್ಟ್ರೀಯ ಹಿತಾಸಕ್ತಿಗಾಗಿ ಪರಿಚಯಿಸಲಾಗಿದೆ. ಈ ಯೋಜನೆಯಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣಗಳಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
 
ಅಗ್ನಿಪಥ್ ಯೋಜನೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ ಇಂದು (ಫೆ.27) ತೀರ್ಪು ಪ್ರಕಟಿಸಿದೆ.  ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರ ವಿಭಾಗೀಯ ಪೀಠವು ಈ ತೀರ್ಪು ನೀಡಿದೆ.

`ನ್ಯಾಯಾಲಯವು ಈ ಯೋಜನೆಯಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣವನ್ನು ಕಂಡುಕೊಳ್ಳುವುದಿಲ್ಲ ಎಂದು ಹೇಳಿ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ನಾವು ಯೋಜನೆಯನ್ನು ರಾಷ್ಟ್ರೀಯ ಹಿತಾಸಕ್ತಿಯಿಂದ ಪರಿಚಯಿಸಲಾಗಿದೆ ಎಂದು ತೀರ್ಮಾನಿಸಬಹುದು’ ಎಂದು ನ್ಯಾಯಾಲಯ ಹೇಳಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ನವೆಂಬರ್ ಕ್ರಾಂತಿ ಬಿಸಿ ನಡುವೆ ಹೊಸ ಬಾಂಬ್ ಸಿಡಿಸಿದ ಎಚ್ ಡಿ ಕುಮಾರಸ್ವಾಮಿ

ORS ಬ್ರ್ಯಾಂಡ್‌ನ ಪೇಯಗಳನ್ನು ಹಿಂಪಡೆಯಲು FSSAI ಸೂಚನೆ

ಡಿಕೆ ಬ್ರದರ್ಸ್ ತಲೆ ಮೇಲೆ ಕೈಯಿಟ್ಟು ಆಣೆ ಮಾಡಿದ್ರು ಸಿದ್ದರಾಮಯ್ಯ: ಎಚ್ ವಿಶ್ವನಾಥ್ ಹೊಸ ಬಾಂಬ್

ಮುಂದಿನ ಸುದ್ದಿ
Show comments