Webdunia - Bharat's app for daily news and videos

Install App

ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯ : ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

Webdunia
ಗುರುವಾರ, 27 ಜುಲೈ 2023 (11:43 IST)
ನವದೆಹಲಿ : ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ಮತ್ತೊಬ್ಬ ಯುವಕನೊಂದಿಗೆ ಸೇರಿ ಯುವತಿಯನ್ನು ಹೋಟೆಲ್ಗೆ ಕರೆದುಕೊಂಡು ಹೋಗಿ ಮತ್ತು ಬರುವ ಆಹಾರ ನೀಡಿ ಬಳಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ಸೆಕ್ಟರ್ 50 ಪ್ರದೇಶದಲ್ಲಿ ನಡೆದಿದೆ.

ಯುವತಿ ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾದ ವ್ಯಕ್ತಿ ಆಕೆಯನ್ನು ಜೂನ್ 29ರಂದು ಹೋಟೆಲ್ಗೆ ಬರುವಂತೆ ಹೇಳಿದ್ದ. ಅಲ್ಲಿ ಆಕೆಗೆ ಇಬ್ಬರು ಪುರುಷರು ತಿನ್ನಲು ಆಹಾರ ನೀಡಿದ್ದು, ಅದನ್ನು ಸೇವಿಸಿದ ಬಳಿಕ ಆಕೆ ಪ್ರಜ್ಞೆ ಕಳೆದುಕೊಂಡಿದ್ದಾಗಿ ತಿಳಿಸಿದ್ದಾಳೆ.

ತನ್ನ ಪ್ರಜ್ಞಾಹೀನ ಸ್ಥಿತಿಯ ಲಾಭ ಪಡೆದು ಅತ್ಯಾಚಾರ ಎಸಗಿದ್ದಾರೆ. ಮಾತ್ರವಲ್ಲದೆ ಕೃತ್ಯದ ವೀಡಿಯೋವನ್ನು ಕೂಡಾ ಮಾಡಿದ್ದಾರೆ. ತನಗೆ ಪ್ರಜ್ಞೆ ಬಂದ ಬಳಿಕ ನಡೆದ ಘಟನೆ ತಿಳಿದು ವಿರೋಧ ವ್ಯಕ್ತಪಡಿಸಿದ್ದಾಳೆ. ಆದರೆ ಆರೋಪಿಗಳು ತನ್ನ ವೀಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾಗಿ ಆರೋಪಿಸಿದ್ದಾಳೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರ ಮಳೆಯಿದೆಯೇ, ಎಲ್ಲೆಗೆ ಹೆಚ್ಚು ಮಳೆ ಇಲ್ಲಿದೆ ಹವಾಮಾನ ವರದಿ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಮುಂದಿನ ಸುದ್ದಿ
Show comments