Webdunia - Bharat's app for daily news and videos

Install App

ಐಫೋನ್ ಫ್ಯಾಕ್ಟರಿ: ಫಾಕ್ಸ್‌ಕಾನ್‌ ಅಧಿಕೃತ ಘೋಷಣೆ

Webdunia
ಮಂಗಳವಾರ, 7 ಮಾರ್ಚ್ 2023 (10:44 IST)
ನವದೆಹಲಿ : ಐಫೋನ್ ಫ್ಯಾಕ್ಟರಿಯನ್ನು ತೆಲಂಗಾಣದಲ್ಲಿ, ಕರ್ನಾಟಕದಲ್ಲಿ ಪ್ರಾಜೆಕ್ಟ್ ಎಲಿಫೆಂಟ್ ಆರಂಭಿಸಲಾಗುವುದು ಎಂದು ತೈವಾನಿನ ಎಲೆಕ್ಟ್ರಾನಿಕ್ಸ್ ದೈತ್ಯ ಕಂಪನಿ ಫಾಕ್ಸ್ಕಾನ್ ಅಧಿಕೃತವಾಗಿ ತಿಳಿಸಿದೆ.

ಫಾಕ್ಸ್ಕಾನ್ ಫ್ಯಾಕ್ಟರಿ ಸಂಬಂಧ ತೆಲಂಗಾಣ ಮತ್ತು ಕರ್ನಾಟಕದ ಮಧ್ಯೆ ಭಾರೀ ಪೈಪೋಟಿ ನಡೆದಿತ್ತು. ತೆಲಂಗಾಣ ಸಿಎಂ ಚಂದ್ರಶೇಖರ ರಾವ್ ನಮ್ಮ ರಾಜ್ಯದಲ್ಲಿ ಸ್ಥಾಪನೆಯಾಗಲಿದೆ ಎಂದು ಹೇಳಿದ್ದರೆ ಸಿಎಂ ಬಸವರಾಜ ಬೊಮ್ಮಾಯಿ ಕರ್ನಾಟಕದಲ್ಲಿ ಸ್ಥಾಪನೆಯಾಗಲಿದ ಎಂದು ತಿಳಿಸಿದ್ದರು.

ಎರಡು ರಾಜ್ಯಗಳ ಮಧ್ಯೆ ಆರೋಗ್ಯಕರ ಸ್ಪರ್ಧೆ ನಡೆಯುತ್ತಿರುವಾಗಲೇ ಫಾಕ್ಸ್ಕಾನ್  ಕಳೆದ ವಾರ ನಾವು ಯಾವುದೇ ರಾಜ್ಯದಲ್ಲಿ ಐಫೋನ್ ಘಟಕ ಸ್ಥಾಪನೆ ಸಂಬಂಧ ಅಧಿಕೃತ ಸಹಿ ಹಾಕಿಲ್ಲ ಎಂದು ತಿಳಿಸಿತ್ತು.

ಇಂದು ಅಧಿಕೃತವಾಗಿ ಫಾಕ್ಸ್ಕಾನ್ ಕಂಪನಿ ತೆಲಂಗಾಣದಲ್ಲಿ ಐಫೋನ್ ಘಟಕ ಸ್ಥಾಪನೆ ಮಾಡುವುದಾಗಿ ತಿಳಿಸಿದೆ. ಕರ್ನಾಟಕದಲ್ಲಿ ʼಪ್ರಾಜೆಕ್ಟ್ ಎಲಿಫೆಂಟ್ʼ ಹೆಸರಿನಲ್ಲಿ ಘಟಕ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

ಮುಂದಿನ ಸುದ್ದಿ
Show comments