Webdunia - Bharat's app for daily news and videos

Install App

ಯೋಧರ ರಕ್ಷಣೆಗಾಗಿ ರೆಡಿಯಾಗಿದೆ ‘ಐರನ್ ಮ್ಯಾನ್ ಸೂಟ್’

Webdunia
ಗುರುವಾರ, 21 ನವೆಂಬರ್ 2019 (06:07 IST)
ಲಕ್ನೋ: ಯೋಧರನ್ನು ಗುಂಡೇಟಿನಿಂದ ಕಾಪಾಡಲು ವ್ಯಕ್ತಿಯೊಬ್ಬರು  ಗುಂಡೇಟನ್ನು ತಡೆಯಬಲ್ಲ ‘ಐರನ್ ಮ್ಯಾನ್ ಸೂಟ್’ ನ್ನು ತಯಾರಿಸಿದ್ದಾರೆ.




ಉತ್ತರ ಪ್ರದೇಶದ ವಾರಣಾಸಿಯ ಶಾಮ್ ಚೌರಾಸಿಯಾ ಎಂಬುವವರು ಅಶೋಕ್ ಇನ್ ಸ್ಟಿಟ್ಯೂಟ್  ಆಫ್ ಟೆಕ್ನಾಲಜೀಸ್ ಆ್ಯಂಡ್ ಮ್ಯಾನೇಜ್ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದು, ಯೋಧರ ಮೇಲೆ ಅಪಾರ ಪ್ರೀತಿಯನ್ನು ಹೊಂದಿರುವ ಇವರು  ಈ ಸೂಟ್ ನ್ನು ತಯಾರಿಸಿದ್ದಾರೆ.


ಈ ಸೂಟ್ ಲೋಹದಿಂದ ತಯಾರಿಸಿದ್ದು, ಇದರಲ್ಲಿ ಗೇರ್ಸ್ ಹಾಗೂ ಮೋಟರ್ ಗಳನ್ನು ಅಳವಡಿಸಲಾಗಿದೆ. ಅಲ್ಲದೇ ಇದರಲ್ಲೊಂದು ಮೊಬೈಲ್ ಕನೆಕ್ಷನ್, ಸೆನ್ಸರ್ ಗಳನ್ನು ಅಳವಡಿಸಲಾಗಿದ್ದು, ಇದು ಶತ್ರುಗಳ ದಾಳಿ ನಡೆಸುವ ಮುನ್ನ ಯೋಧರನ್ನು ಎಚ್ಚರಿಸುತ್ತದೆ ಎಂಬುದಾಗಿ ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments