Webdunia - Bharat's app for daily news and videos

Install App

ಹಾರವನ್ನು ಕುತ್ತಿಗೆಗೆ ಎಸ್ದದ್ದೇ ತಪ್ಪಾಯ್ತ? ಮದುವೆ ಕ್ಯಾನ್ಸಲ್!

Webdunia
ಶನಿವಾರ, 29 ಜನವರಿ 2022 (08:45 IST)
ಲಕ್ನೋ : ಇತ್ತೀಚಿನ ಮದುವೆಗಳು ಮಂಟಪಕ್ಕೆ ಬಂದು ಮುರಿದು ಬೀಳುವುದು ಹೆಚ್ಚಾಗಿದೆ.

ಇಲ್ಲೊಂದು ಜೋಡಿ ಕುತ್ತಿಗೆಗೆ ಹಾರ ಹಾಕುವ ಬದಲಾಗಿ, ಎಸೆದಿದ್ದಾನೆ ಎಂದು ವಧು ಮದುವೆಯನ್ನು ಕ್ಯಾನ್ಸಲ್ ಮಾಡಿಕೊಂಡು ಹೋಗಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದಿದೆ.

ಸಂಪ್ರದಾಯದಂತೆ ವರನು, ವಧು ಕುತ್ತಿಗೆಗೆ ಹಾರವನ್ನು ಹಾಕುವ ಬದಲು ಎಸೆದಿದ್ದಾನೆ. ವರನ ವರ್ತನೆಯಿಂದ ಅಸಮಾಧಾನಗೊಂಡ ವಧು, ಅವನನ್ನು ಮದುವೆಯಾಗಲು ನಿರಾಕರಿಸಿದಳು.  ಈ ಘಟನೆ ಬಿದುನಾ ಪೊಲೀಸ್ ವೃತ್ತದ ವ್ಯಾಪ್ತಿಯ ನವೀನ್ ಬಸ್ತಿಯಲ್ಲಿ ಈ ಘಟನೆ ನಡೆದಿದೆ.

ವಧು ಆತನೊಂದಿಗೆ ಮದುವೆ ಬೇಡ ಎಂದು ಹೇಳಿದ್ದಾಳೆ. ಈ ವೇಳೆ ಎರಡೂ ಕುಟುಂಬಗಳ ನಡುವೆ ಜಗಳವಾಗಿದೆ. ಮದುವೆ ಮುಂದುವರಿಸಲು ವಧುವಿನ ಮನವೊಲಿಸಲು ಕುಟುಂಬದವರು ಪ್ರಯತ್ನಿಸಿದರು. ಆದರೆ ವಧು ಈ ವಿಚಾರವಾಗಿ ಯಾರ ಮಾತನ್ನೂ ಕೇಳಿಲ್ಲ. ಕೊನೆಗೆ ಈ ಸ್ಥಳಕ್ಕೆ ಪೊಲೀಸರು ಬಂದಿದ್ದಾರೆ.

2 ಕುಟುಂಬಗಳ ನಡುವೆ ರಾಜಿ ಮಾಡಲು ಪ್ರಯತ್ನಿಸಿದ್ದಾರೆ. ಸಾಧ್ಯವಾಗದೇ ಇದ್ದಾಗ ಎರಡು ಕುಟುಂಬಗಳು ವಿನಿಮಯ ಮಾಡಿಕೊಂಡ ಉಡುಗೊರೆಗಳನ್ನು ಹಿಂದಿರುಗಿಸಿ, ಮದುವೆ ಮುರಿದುಕೊಂಡು ಹೋಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾವನ ಜತೆ ಅಕ್ರಮ ಸಂಬಂಧ, ಪತಿಗೆ ಕರೆಂಟ್ ಶಾಕ್ ಕೊಟ್ಟು ಸಹಜ ಸಾವು ಎಂದು ಬಿಂಬಿಸಿದ ಪತ್ನಿ

ಪಾಟ್ನಾ ಆಸ್ಪತ್ರೆಯೊಳಗೆ ನುಗ್ಗಿ ಕೊಲೆ ಆರೋಪಿಯ ಬರ್ಬರ ಹತ್ಯೆ: ಐವರು ಕೋಲ್ಕತ್ತಾದಲ್ಲಿ ಅರೆಸ್ಟ್‌

ಹಿಮಾಚಲ ಮೇಘಸ್ಫೋಟದ ವೇಳೆ ಗರ್ಭಿಣಿ ಶಿಕ್ಷಕರನ್ನು ಹೊತ್ತೊಯ್ದ ವಿದ್ಯಾರ್ಥಿಗಳು, ಭಾರೀ ಮೆಚ್ಚುಗೆ

ನೈಜರ್‌ ಭಯೋತ್ಪಾದಕ ದಾಳಿ, ಇಬ್ಬರು ಭಾರತೀಯರು ಸಾವು, ಒಬ್ಬರ ಕಿಡ್ನ್ಯಾಪ್‌

ರೊಹಿಂಗ್ಯಾಗಳ ತಪಾಸಣೆಗೆ ಬಂದ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ಮುಂದಿನ ಸುದ್ದಿ
Show comments