ಭಾರತದಲ್ಲಿ ಕೊರೊನಾ ಸೋಂಕು ಹೆಚ್ಚಿಸಲು ಪಾಕ್ ಈ ಷಡ್ಯಂತ್ರ ಮಾಡಿತಾ?

Webdunia
ಸೋಮವಾರ, 6 ಜುಲೈ 2020 (08:08 IST)
Normal 0 false false false EN-US X-NONE X-NONE

ಶ್ರೀನಗರ : ಈಗಾಗಲೇ ಕೊರೊನಾ ವೈರಸ್ ಅಟ್ಟಹಾಸ ಭಾರತದಲ್ಲಿ ಜೋರಾಗಿದ್ದು, ಆದರೆ ಇದೀಗ ನೆರೆಯ ರಾಷ್ಟ್ರ ಪಾಕಿಸ್ತಾನ ಭಾರತಕ್ಕೆ ಕೊರೊನಾ ಸೋಂಕಿತರನ್ನು ಕಳುಹಿಸುತ್ತೀದೆಯಾ ಎಂಬ ಅನುಮಾನ ವ್ಯಕ್ತವಾಗಿದೆ.
 


ಈ ಅನುಮಾನ ಹುಟ್ಟಲು ಕಾರಣವೇನೆಂದರೆ ಶನಿವಾರ ಸೈನಿಕರ ಗುಂಡಿಗೆ ಬಲಿಯಾದ ಇಬ್ಬರು ಉಗ್ರರಿಗೆ ಕೊರೊನಾ ಸೋಂಕು ಇರುವುದು ತಿಳಿದುಬಂದಿದೆ. ಉಗ್ರರು ಸಾವನಪ್ಪಿದ ಬಳಿಕ ಅವರ ಮೃತದೇಹಗಳನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಆ ವೇಳೆ ಅವರಿಗೆ ಕೊರೊನಾ ಸೋಂಕು ಇರುವ ವಿಚಾರ ತಿಳಿದುಬಂದಿದೆ. ಆದಕಾರಣ ಪಾಕಿಸ್ತಾನ ಭಾರತದೊಳಗೆ ಕೊರೊನಾ ಸೋಂಕಿತರನ್ನು ಕಳುಹಿಸುತ್ತಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್: ಖಾತೆ ಚೆಕ್ ಮಾಡಿಕೊಳ್ಳಿ

ಬೆಂಗಳೂರಿನಿಂದ ಮಂಗಳೂರಿಗೆ ಹಗಲು ಸಂಚರಿಸುವ ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮೋಮೋಸ್ ಮಾರಿ ತಿಂಗಳಿಗೆ 31 ಲಕ್ಷ ಸಂಪಾದನೆ: ಬೆಂಗಳೂರಿನ ಬೀದಿ ಬದಿ ವ್ಯಾಪಾರಿ ಅಷ್ಟು ಫೇಮಸ್ ಅಂತೆ

ಮುಂದಿನ ಸುದ್ದಿ
Show comments