Select Your Language

Notifications

webdunia
webdunia
webdunia
webdunia

ಸ್ಟಾಲಿನ್ ಉದ್ಘಾಟಿಸಿದ ಕಟ್ಟಡ ಫುಲ್ ಟ್ರೋಲ್?

ಸ್ಟಾಲಿನ್ ಉದ್ಘಾಟಿಸಿದ ಕಟ್ಟಡ ಫುಲ್  ಟ್ರೋಲ್?
ಚೆನ್ನೈ , ಬುಧವಾರ, 12 ಅಕ್ಟೋಬರ್ 2022 (07:31 IST)
ಚೆನ್ನೈ : ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಸೋಮವಾರವಷ್ಟೇ ಶ್ರೀಪೆರಂಬದೂರಿನಲ್ಲಿರುವ ಕಚೇರಿಯ ಕಟ್ಟಡವನ್ನು ಉದ್ಘಾಟಿಸಿದ್ದರು.

ಈ ಕಟ್ಟಡದಲ್ಲಿ ಒಂದೇ ಬಾತ್ರೂಂನಲ್ಲಿ ಎರಡು ಕಮೋಡ್ಗಳನ್ನು ನಿರ್ಮಿಸಲಾಗಿದ್ದು, ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಶ್ರೀಪೆರಂಬದೂರಿನಲ್ಲಿ ತಮಿಳುನಾಡು ರಾಜ್ಯ ಕೈಗಾರಿಕೆಗಳ ಉತ್ತೇಜನ ನಿಗಮ 1.80 ಕೋಟಿ ರೂಪಾಯಿ ಬಜೆಟ್ನಲ್ಲಿ ಹೊಸದಾಗಿ ನಿರ್ಮಿಸಲಾದ ಕಟ್ಟಡದಲ್ಲಿ ಒಂದೇ ಬಾತ್ರೂಂನಲ್ಲಿ ಎರಡು ಕಮೋಡ್ಗಳಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯಗೆ ಬಿಎಸ್ವೈ ಎಚ್ಚರಿಕೆ?