Daily Horoscope
✕

ಒಪ್ಪಿಗೆ ಇಲ್ಲದೆ ಮೇಕೆದಾಟು ಡ್ಯಾಂ ಇಲ್ಲ?

Webdunia
ಗುರುವಾರ, 23 ಜೂನ್ 2022 (11:43 IST)
ಚೆನ್ನೈ :  ತಮಿಳುನಾಡಿನ ಒಪ್ಪಿಗೆ ಇಲ್ಲದೇ ಕರ್ನಾಟಕ ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಾಣ ಮಾಡಲು ಆಗದು ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ತಮಗೆ ತಿಳಿಸಿದ್ದಾರೆ ಎಂದು ತಮಿಳುನಾಡು ಜಲ ಸಂಪನ್ಮೂಲ ಸಚಿವ ದೊರೈಮುರುಗನ್ ಹೇಳಿದ್ದಾರೆ.

ಮೇಕೆದಾಟುವಿನಲ್ಲಿ ಕರ್ನಾಟಕ ಸರ್ಕಾರ ನಿರ್ಮಾಣ ಮಾಡಲು ಚಿಂತಿಸಿರುವ ಅಣೆಕಟ್ಟು ಯೋಜನೆಗೆ ತಮಿಳುನಾಡಿನ ಹಿತದೃಷ್ಟಿಯಿಂದ ಅವಕಾಶ ನೀಡಬಾರದು ಎಂದು ಕೋರಿ ತಮಿಳುನಾಡಿನ ಶಾಸಕರ ನಿಯೋಗ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ಬುಧವಾರ ಮನವಿ ಮಾಡಿತು.

ಅಲ್ಲದೆ ಕಾವೇರಿ ನೀರು ನಿರ್ವಹಣಾ ಮಂಡಳಿ ಮೇಕೆದಾಟು ಅಣೆಕಟ್ಟು ಕುರಿತಾಗಿ ಚರ್ಚೆ ನಡೆಸದಂತೆ ಶೆಖಾವತ್ ಅವರು ಸೂಚನೆ ನೀಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments