ಶ್ರೀ ರವಿಶಂಕರ್‌ಗೆ ತಲೆಕತ್ತರಿಸಿದ ಚಿತ್ರ ಕಳಿಸಿದ ಐಎಸ್ ಉಗ್ರರು

Webdunia
ಗುರುವಾರ, 21 ಏಪ್ರಿಲ್ 2016 (21:25 IST)
ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿ ಸಂಘಟನೆಯ ಜತೆ ತಾವು ಶಾಂತಿ ಮಾತುಕತೆಯ ಪ್ರಸ್ತಾಪವನ್ನು ಮಾಡಿದ್ದಾಗಿಯೂ, ಅದಕ್ಕೆ ಪ್ರತಿಯಾಗಿ ಉಗ್ರಗಾಮಿಗಳು ತಮಗೆ ತಲೆ ಕತ್ತರಿಸಿದ ಚಿತ್ರವನ್ನು ಕಳಿಸುವ ಮೂಲಕ ಶಾಂತಿ ಮಾತುಕತೆ ಧಿಕ್ಕರಿಸಿದ್ದಾರೆ ಎಂದು ಆಧ್ಯಾತ್ಮ ಗುರು ಶ್ರೀ ಶ್ರೀ  ರವಿಶಂಕರ್ ಗುರುವಾರ ತಿಳಿಸಿದರು. 
 
ತ್ರಿಪುರಾಗೆ ಮೂರು ದಿನಗಳ ಪ್ರವಾಸ ಮಾಡಿದ್ದ ರವಿಶಂಕರ್ ಗುರುವಾರ ಕೋಲ್ಕತ್ತಾಗೆ ತೆರಳಿದ್ದಾರೆ.  ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿಗಳಿಗೆ ಶಾಂತಿ ಮಾತುಕತೆ ಅಗತ್ಯವಿಲ್ಲವೆಂದು ಕಾಣುತ್ತದೆ. ಆದ್ದರಿಂದ ಅವರನ್ನು ಮಿಲಿಟರಿಯೇ ಬಗ್ಗುಬಡಿಯಬೇಕು ಎಂದು ಶ್ರೀ ಶ್ರೀ ರವಿಶಂಕರ್ ಹೇಳಿದರು.

ಐಎಸ್ ಉಗ್ರರ ಹಿಂಸಾಚಾರದ ಅಭಿಯಾನಕ್ಕೆ ತಡೆಹಾಕಿ ಅವರ ಮನಸ್ಸನ್ನು ಪರಿವರ್ತಿಸಲು ತಮ್ಮ ಆಧ್ಯಾತ್ಮದ ತೇಜಸ್ಸನ್ನು ಬಳಸಲು ರವಿಶಂಕರ್ ಯೋಜಿಸಿದ್ದು ಠುಸ್ಸಾಗಿದೆ.

ತಾಜಾಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೀವನಾಂಶ ಬೇಕೆಂದ ಪತ್ನಿಯನ್ನೇ ಇಹಲೋಕಕ್ಕೆ ಕಳುಹಿಸಿದ ಪತಿ, ಏನಿದು ಕೇಸ್‌

ಬುರ್ಖಾ ಧರಿಸಿ ಹೋಳಿ ಆಟವಾಡಲು ಹೋಗಿ ಕೇಸ್ ಹಾಕಿಸಿಕೊಂಡ ಐವರು

ಖಮೇನಿ ಸಾವಿನ ಬಗ್ಗೆ ಪ್ರತಿಕ್ರಿಯೆ ಕೊಟ್ಟ ಭಾರತ, ಹೇಳಿದ್ದೇನು

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಯುದ್ಧವು ಸಮಸ್ಯೆಗಳಿಗೆ ಪರಿಹಾರವಲ್ಲ: ಪ್ರಧಾನಿ ನರೇಂದ್ರ ಮೋದಿ

Show comments