Webdunia - Bharat's app for daily news and videos

Install App

ಐಸಿಸ್ ಉಗ್ರರು ರಾಜ್ಯದಲ್ಲಿ ಸಂಚಾರ?

Webdunia
ಶನಿವಾರ, 27 ಏಪ್ರಿಲ್ 2019 (15:22 IST)
ಶ್ರೀಲಂಕಾ ಸರಣಿ ಬಾಂಬ್ ಸ್ಪೋಟದ ಬಳಿಕ ಉಗ್ರರು ನಮ್ಮ ರಾಜ್ಯದಲ್ಲೂ ಓಡಾಡುತ್ತಿದ್ದಾರೆಯೇ ಇಂತಹದ್ದೊಂದು ಅನುಮಾನ ಈಗ ವ್ಯಕ್ತವಾಗತೊಡಗಿದೆ.

ಇದಕ್ಕೆ ಇಂಬು ನೀಡುವಂತೆ ರಾಜ್ಯ ಸರ್ಕಾರಕ್ಕೆ‌ತಮಿಳುನಾಡು ಸರ್ಕಾರದಿಂದ ಎಚ್ಚರಿಕೆಯ ಸಂದೇಶ ಬಂದಿದೆ. ಕರ್ನಾಟಕ, ಕೇರಳ, ತಮಿಳುನಾಡು, ಪಾಂಡಿಚೇರಿ, ಗೋವಾ, ಮಹಾರಾಷ್ಟ್ರ ರಾಜ್ಯಗಳಿಗೆ ಐಸಿಸ್ ಉಗ್ರರು ಎಂಟ್ರಿ ನೀಡಿರುವ ಕುರಿತು ಉಲ್ಲೇಖವಾಗಿದೆ ಎನ್ನಲಾಗಿದೆ.

ತಮಿಳುನಾಡಿನ ರಾಮನಾಥಪುರಗೆ 19 ಜನ ಉಗ್ರರು ಬಂದಿಳಿದಿದ್ದಾರೆ ಎನ್ನಲಾಗುತ್ತಿದೆ. ‌ದಕ್ಷಿಣ ಭಾರತದ ರಾಜ್ಯಗಳಲ್ಲಿ  ಆತ್ಮಾಹುತಿ‌ ದಾಳಿ ನಡೆಸುವ ಸಾಧ್ಯತೆ ಬಗ್ಗೆ ಲಾರಿ‌ ಚಾಲಕನೋರ್ವನಿಂದ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆಯಂತೆ.

ಹೀಗಾಗಿ ಎಲ್ಲೆಡೆ ‌ಕಟ್ಟೆಚ್ಚರ ವಹಿಸುವಂತೆ ತಮಿಳುನಾಡು ಪೊಲೀಸ್ ಇಲಾಖೆಯಿಂದ ದಕ್ಷಿಣ ರಾಜ್ಯಗಳ ಪೊಲೀಸ್ ಮಹಾ ನಿರ್ದೇಶಕರಿಗೆ ಹೈ ಅಲರ್ಟ ಘೋಷಿಸುವಂತೆ ಎಚ್ಚರಿಕೆ ಸಂದೇಶ ರವಾನೆ ಆಗಿದೆಯಂತೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments