Webdunia - Bharat's app for daily news and videos

Install App

ಕಾರ್ಟೋಸ್ಯಾಟ್-2 ಉಪಗ್ರಹ ಯಶಸ್ವೀ ಉಡಾವಣೆ: ರಕ್ಷಣಾ ವಲಯಕ್ಕೆ ಸಿಗಲಿದೆ ಹೊಸ ಶಕ್ತಿ

Webdunia
ಶುಕ್ರವಾರ, 23 ಜೂನ್ 2017 (11:43 IST)
ಶ್ರೀಹರಿಕೋಟಾ: ರಕ್ಷಣಾ ಕಾರ್ಯತಂತ್ರ ಹಾಗೂ ಕಣ್ಗಾವಲು ಉದ್ದೇಶಕ್ಕಾಗಿ ಇಸ್ರೋ ನಿರ್ಮಿಸಿರುವ ಕಾರ್ಟೋಸ್ಯಾಟ್-2 ಉಪಗ್ರಹ ಮತ್ತು ವಿವಿಧ ದೇಶಗಳ 31 ನ್ಯಾನೋ ಉಪಗ್ರಹಗಳನ್ನು ಹೊತ್ತು ಪಿಎಎಸ್ ಎಲ್ ವಿ ಸಿ-38 ಯಶಸ್ವಿ ಉಡಾವಣೆಯಾಗಿದೆ.
 
ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬೆಳಗ್ಗೆ 9.29ಕ್ಕೆ ಕಾರ್ಟೋಸ್ಯಾಟ್‌ 2 ಎಸ್ ಸೇರಿದಂತೆ 31 ಉಪಗ್ರಹಗಳನ್ನು ಯಶಸ್ವಿಯಾಗಿ ಪಿಎಸ್ ಎಲ್ ವಿ ಸಿ 38 ರಾಕೆಟ್ ಮೂಲಕ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.
 
ಉಗ್ರರ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ)ದ ಕಾರ್ಟೋಸ್ಯಾಟ್‌ ಸರಣಿಯ 3ನೇ ಉಪಗ್ರಹವನ್ನು ಉಡಾವಣೆ ಮಾಡಲಾಗಿದೆ. ಈ ಮೂಲಕ ಗಗನದಿಂದಲೇ ವೈರಿಗಳ ಬಗ್ಗೆ ನಿಖರ ನಿಗಾ ವಹಿಸಲು ವೈಜ್ಞಾನಿಕ ನೆರವು ಸಿಗಲಿದೆ. ಅಲ್ಲದೇ ಈ ಉಪಗ್ರಹ ಸಣ್ಣ ಚುಕ್ಕಿಯಂತಿರುವ ವಸ್ತು ಮತ್ತು ಅದಕ್ಕಿಂತ ಸಣ್ಣದಾಗಿರುವ ವಸ್ತು(0.6ಗಿ0.6ಮೀ) ವನ್ನು ನಿಖರವಾಗಿ ಕಂಡುಹಿಡಿಯುತ್ತದೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments