Select Your Language

Notifications

webdunia
webdunia
webdunia
webdunia

ಈ ಕಾರಣಕ್ಕೆ ಪತ್ನಿಯ ಮೇಲೆ ಆ್ಯಸಿಡ್ ಎರಚಿದ ಪತಿ

ಈ ಕಾರಣಕ್ಕೆ ಪತ್ನಿಯ ಮೇಲೆ ಆ್ಯಸಿಡ್ ಎರಚಿದ  ಪತಿ
ದೌಲತ್ ಪುರ , ಗುರುವಾರ, 14 ಜನವರಿ 2021 (08:01 IST)
ದೌಲತ್ ಪುರ : ಪತ್ನಿಯ ಮೇಲೆ ಪತಿ ಆ್ಯಸಿಡ್ ದಾಳಿ ನಡೆಸಿದ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಅಶೋಕ್ ನಗರ ಪೊಲೀಸ್ ಠಾಣೆಯ ದೌಲತ್ ಪುರದಲ್ಲಿ ನಡೆದಿದೆ.

ಮಹಿಳೆಗೆ 1 ವರ್ಷಗಳ ಹಿಂದೆ ವಿವಾಹವಾಗಿದ್ದು, ಆದರೆ ಪತಿಯ ಮನೆಯವರು ಮಹಿಳೆಗೆ ತುಂಬಾ ಹಿಂಸೆ ನೀಡುತ್ತಿದ್ದರು. ಈ ಹಿನ್ನಲೆಯಲ್ಲಿ ಮಹಿಳೆ ತನ್ನ ತವರು ಮನೆಯಲ್ಲಿ ವಾಸವಾಗಿದ್ದಳು. ಆದರೆ ಆಕೆ ಕೆಲಸಕ್ಕೆ ಹೋಗುವ ವೇಳೆ ಪತಿ ಆಕೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ಇದರಿಂದ ಆಕೆಗೆ ಸುಟ್ಟ ಗಾಯಗಳಾಗಿದ್ದು, ಅವಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆಯಾಗಿ ಭರವಸೆ ನೀಡಿ ಗೆಳೆಯ ಹೀಗಾ ಮಾಡೋದು!