ಜಯಲಲಿತಾ ಕೊಠಡಿಗೆ ಐಟಿ ಅಧಿಕಾರಿಗಳು ಕಾಲಿಡಲಿಲ್ಲ! ಯಾಕೆ ಗೊತ್ತಾ?

Webdunia
ಶನಿವಾರ, 18 ನವೆಂಬರ್ 2017 (09:45 IST)
ಚೆನ್ನೈ: ಜಯಲಲಿತಾ ನಿವಾಸಕ್ಕೆ ರಾತ್ರೋ ರಾತ್ರಿ ದಾಳಿ ನಡೆಸಿದ ಐಟಿ ಅಧಿಕಾರಿಗಳು ಮಾಜಿ ಸಿಎಂರ ಕೊಠಡಿಗೆ ಕಾಲಿಡಲೂ ಇಲ್ಲ. ಯಾಕೆ ಗೊತ್ತಾ?
 

ಜಯಲಲಿತಾ ನಿವಾಸದಲ್ಲಿಡೀ ತಪಾಸಣೆ ಮಾಡಿದ ಅಧಿಕಾರಿಗಳು ಬೆಡ್ ರೂಂಗೆ ಹೋಗಿ ತಪಾಸಣೆ ಮಾಡುವ ಸಾಹಸ ಮಾಡಲಿಲ್ಲ. ಇದಕ್ಕೆ ನಾವು ಅವಕಾಶ ಕೊಡಲಿಲ್ಲ ಎಂದು ಜಯಲಲಿತಾ ಸಂಬಂಧಿ, ಜಯಾ ಟಿವಿ ವ್ಯವಸ್ಥಾಪಕ ವಿವೇಕ್ ಜಯರಾಂ ಸ್ಪಷ್ಟಪಡಿಸಿದ್ದಾರೆ.

ಜಯಲಲಿತಾ ಕೊಠಡಿಯನ್ನು ನಾವು ದೇವಸ್ಥಾನದಂತೆ ಪರಿಗಣಿಸಿದ್ದೇವೆ. ಅಷ್ಟು ಪಾವಿತ್ರ್ಯತೆಯಿಂದ ಸಂರಕ್ಷಿಸಿದ್ದೇವೆ. ಆ ಕೊಠಡಿಯನ್ನು ಯಾವ ಕಾರಣಕ್ಕೂ ತಪಾಸಣೆ ಮಾಡಬೇಡಿ ಎಂದು ಮನವಿ ಮಾಡಿದ್ದೆವು ಎಂದು ವಿವೇಕ್ ಹೇಳಿದ್ದಾರೆ. ಅದರಂತೆ ಐಟಿ ಅಧಿಕಾರಿಗಳು ಕೂಡಾ ಆ ಕೊಠಡಿಗೆ ಕಾಲಿಡುವ ಸಾಹಸ ಮಾಡಿಲ್ಲವಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದ ಗೋಡೌನ್ ಕುಸಿದು 11 ಮಂದಿ ಸಾವು, ಅನೇಕರಿಗೆ ಗಾಯ

ಪೋಕ್ಸೋ ಪ್ರಕರಣ: ವಚನಾನಂದ ಶ್ರೀಗಳಿಗೆ ನೀಡಿದ್ದ ನಿರೀಕ್ಷಣಾ ಜಾಮೀನು ರದ್ದು

ಸಮುದ್ರದಂಚಿನಲ್ಲಿ ಕೂತು ಯುವಕನ ದುಸ್ಸಾಹಸ: ಮುಂದಾಗಿದ್ದು ಘನಘೋರ ಘಟನೆ Video

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ಸಿಯಾ ಗೋಯಲ್ ಕುರಿತ ಶಾಕಿಂಗ್ ಸಿಸಿಟಿವಿ ದೃಶ್ಯ ಇಲ್ಲಿದೆ Video

ಕೇಂದ್ರ ಚುನಾವಣೆ ಆಯೋಗ ಎಸ್ಐಆರ್ ಮಾಡುವಾಗ ರಾಜ್ಯ ಆಯೋಗದಿಂದ ಪ್ರತ್ಯೇಕ ಯಾಕೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments