ಐಟಿ ದಾಳಿಗೆ ಶಶಿಕಲಾ ಬಣದ ಕುಮ್ಮಕ್ಕು: ಜಯಾ ಸೊಸೆ ಆರೋಪ

Webdunia
ಶನಿವಾರ, 18 ನವೆಂಬರ್ 2017 (10:23 IST)
ಚೆನ್ನೈ: ಅಮ್ಮಾ ಜಯಲಲಿತಾ ನಿವಾಸದ ಮೇಲೆ ರಾತ್ರೋ ರಾತ್ರಿ ಐಟಿ ಅಧಿಕಾರಿಗಳು ದಾಳಿ ನಡೆಸಿರುವುದರ ಹಿಂದೆ ಶಶಿಕಲಾ ನಟರಾಜನ್ ಮತ್ತು ಅವರ ಕುಟುಂಬದವರ ಒಳ ಸಂಚು ಇದೆ ಎಂದು ಜಯಾ ಸೋದರ ಸೊಸೆ ದೀಪಾ ಜಯಕುಮಾರ್ ಆರೋಪಿಸಿದ್ದಾರೆ.
 

ಜಯಲಲಿತಾ ಉತ್ತರಾಧಿಕಾರಿ ನಾನೇ ಎಂದಿರುವ ದೀಪಾ, ನಮ್ಮ ಆಸ್ತಿ ಪಾಸ್ತಿಗೆ ಐಟಿ ಅಧಿಕಾರಿಗಳು ಹಾನಿ ಮಾಡಿದ್ದಾರೆ. ಐಟಿ ಅಧಿಕಾರಿಗಳ ವಿರುದ್ಧ ಕಾನೂನು ಮೊರೆ ಹೋಗುತ್ತೇವೆ ಎಂದು ದೀಪಾ ಹೇಳಿದ್ದಾರೆ.

ಇನ್ನೊಂದೆಡೆ, ನಿನ್ನೆ ರಾತ್ರೋ ರಾತ್ರಿ ದಾಳಿ ನಡೆಸಿದ ಐಟಿ  ಅಧಿಕಾರಿಗಳು ಜಯಾಗೆ ಜನತೆ ಬರೆದ ಪತ್ರವನ್ನೂ ಕೊಂಡೊಯ್ದಿದ್ದಾರೆ ಎಂದು ಜಯಾ ಟಿವಿ ವ್ಯವಸ್ಥಾಪಕ ವಿವೇಕ್ ಜಯರಾಂ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನೇ ಹೇಳಿದ್ರೂ ಬಗ್ಗದ ಇರಾನ್ ಗೆ ಡೊನಾಲ್ಡ್ ಟ್ರಂಪ್ ನೀಡಿದ ಫೈನಲ್ ವಾರ್ನಿಂಗ್ ಏನು ಗೊತ್ತಾ video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಬ್ಬಾ ಖುಷಿಯೇ.. ಸೇನಾ ನಾಯಿಯೊಂದಕ್ಕೆ 30 ಸೆಕೆಂಡ್ ಫ್ರೀ ಟೈಂ ಸಿಕ್ಕಾಗ ಏನು ಮಾಡಿತು ನೋಡಿ Video

ಸೀಬೆಕಾಯಿ ಕದ್ದ ತಪ್ಪಿಗೆ ಚಿಕ್ಕ ಹುಡುಗಿಯನ್ನು ಕಂಬಕ್ಕೆ ಕಟ್ಟಿ ಕ್ರೌರ್ಯ Video

ಹೆಲ್ಮೆಟ್ ಹಾಕದೇ ಬೈಕ್ ಚಲಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸಪ್ಪನ ದರ್ಪ ನೋಡಿ Video

ಮುಂದಿನ ಸುದ್ದಿ
Show comments