Webdunia - Bharat's app for daily news and videos

Install App

ಚುನಾವಣಾ ಸುಧಾರಣೆ ತರಲು ಇದು ಸಕಾಲ: ಮೋದಿ

Webdunia
ಮಂಗಳವಾರ, 27 ಸೆಪ್ಟಂಬರ್ 2016 (18:18 IST)
ಪ್ರಜಾಪ್ರಭುತ್ವವನ್ನು ಬಲಪಡಿಸಲು ಚುನಾವಣಾ ಸುಧಾರಣೆಯನ್ನು ತರುವ ಅಗತ್ಯವಿದೆ ಎಂದು ಪ್ರಧಾನಿ ಮೋದಿ ಪುನರುಚ್ಛರಿಸಿದ್ದಾರೆ. 
ನನ್ನ ಪ್ರಕಾರ ಇದು ಚುನಾವಣಾ ಸುಧಾರಣೆಗಳನ್ನು ತರಲು ಸಕಾಲ. ಪಂಡಿತ್ ದೀನ್ ದಯಾಳ್ ಉಪಾಧ್ಯಾಯ್ ಅವರ ಶತಮಾನೋತ್ಸವ ವರ್ಷದಲ್ಲಿ ಚುನಾವಣಾ ಸುಧಾರಣೆ ಮೇಲೆ ದೇಶಾದ್ಯಂತ ನಾವು ವಿಚಾರಗೋಷ್ಠಿಗಳನ್ನು ನಡೆಸಬಹುದು ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಮಾತನ್ನಾಡುತ್ತಿದ್ದ ಮೋದಿ ಹೇಳಿದ್ದಾರೆ.
 
"ಪ್ರಜಾಪ್ರಭುತ್ವದ ಬೇರುಗಳನ್ನು ಬಲಪಡಿಸಲು, ನಾವು ಚುನಾವಣಾ ಸುಧಾರಣೆಗಳನ್ನು ತರಬೇಕಾಗಿದೆ. ಕೆಲವು ಹೊಸ ವಿಷಯಗಳನ್ನು ಸೇರಿಸಬೇಕಾಗಿದೆ. ಚುನಾವಣಾ ಪ್ರಕ್ರಿಯೆಗಳಿಂದ ಕೆಲವು ಬಳಕೆಯಲ್ಲಿಲ್ಲದ ವಿಷಯಗಳನ್ನು ಅಳಿಸ ಬೇಕಾಗಿದೆ", ಎಂದು ಅವರು ಹೇಳಿದ್ದಾರೆ. 
 
ಇತರ ರಾಜಕೀಯ ಪಕ್ಷಗಳ ಸದಸ್ಯರು ಸಹ ತಮ್ಮ ಬಳಿ ಚುನಾವಣಾ ಸುಧಾರಣೆಗಳನ್ನು ತರುವಂತೆ ಕೇಳಿಕೊಂಡಿದ್ದಾರೆ. ಆದರೆ ವಿಚಾರ ವಿಮರ್ಶೆಗಳ ಬಳಿಕ ಈ ಬದಲಾವಣೆ ಬಂದರೆ ಸೂಕ್ತ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲೆಯಾದ ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್‌

ಪಾಕ್‌ಗೆ ಭಾರತ ಮತ್ತೊಂದು ಜಲಾಘಾತ: ಸಿಂಧೂ ನದಿ ಆಯ್ತು, ಈಗ ಮತ್ತೆರಡು ಅಣೆಕಟ್ಟುಗಳ ನೀರಿಗೂ ಕತ್ತರಿ

ದೇಶದ ಏಕತೆಗಾಗಿ ಮೋದಿ ತೆಗೆದುಕೊಳ್ಳುವ ಕ್ರಮಕ್ಕೆ ಕಾಂಗ್ರೆಸ್‌ ಬೆಂಬಲ: ಎಐಸಿಸಿ ಅಧ್ಯಕ್ಷ ಖರ್ಗೆ

ಗಡಿಯಲ್ಲಿ ಹೆಚ್ಚಿದ ಯುದ್ಧಭೀತಿ: ಪ್ರಧಾನಿ ಮೋದಿಯನ್ನು ತುರ್ತಾಗಿ ಭೇಟಿಯಾದ ವಾಯುಸೇನೆ ಮುಖ್ಯಸ್ಥ ಎ.ಪಿ. ಸಿಂಗ್

ಸುಹಾಸ್ ಶೆಟ್ಟಿ ಬೆನ್ನಲ್ಲೇ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ಸ್ಕೆಚ್‌: ನಾಳೆಯೇ ಡೇಟ್‌ ಫಿಕ್ಸ್‌ ಎಂದು ಪೋಸ್ಟ್‌

ಮುಂದಿನ ಸುದ್ದಿ
Show comments