ಹರ್ಯಾಣದಲ್ಲಿ ಪ್ಲಾನ್ ಬಿ ಜಾರಿಗೆ ತರಲು ಸೂಚಿಸಿದ ಅಮಿತ್ ಶಾ

Webdunia
ಗುರುವಾರ, 24 ಅಕ್ಟೋಬರ್ 2019 (10:58 IST)
ಹರ್ಯಾಣ : ಹರ್ಯಾಣದಲ್ಲಿ ಬಿಜೆಪಿಗೆ ನಿರೀಕ್ಷಿಸಿದಷ್ಟು ಸ್ಥಾನ ಸಿಗದ ಹಿನ್ನಲೆಯಲ್ಲಿ ಇದೀಗ ಪ್ಲಾನ್ ಬಿ ಜಾರಿಗೆ ತರಲು ಮುಂದಾಗಿದ್ದಾರೆ.




ಹರ್ಯಾಣದಲ್ಲಿ ಈಗಾಗಲೇ ಮತಏಣಿಕೆ ಭರದಿಂದ ಸಾಗುತ್ತಿದ್ದು, ಇದರಲ್ಲಿ ಬಿಜೆಪಿ 43, ಕಾಂಗ್ರೆಸ್ 33, ಪಕ್ಷೇತರ 14 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿಗೆ ನಿರೀಕ್ಷಿಸಿದಷ್ಟು ಸ್ಥಾನ ಸಿಗದ ಹಿನ್ನಲೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಪ್ಲಾನ್ ಬಿ ಜಾರಿಗೆ ತರಲು ಸೂಚಿಸಿದ್ದಾರೆ.


ಕಾಂಗ್ರೆಸ್ ನ ಬಂಡಾಯ ಶಾಸಕರನ್ನ, ಪಕ್ಷೇತರರನ್ನ ಸೆಳೆಯುವಂತಹ ಬಿ ಪ್ಲಾನ್ ಜಾರಿಗೆ ತರಲು ಬಿಜೆಪಿ ಸ್ಕೆಚ್ ಹಾಕಿದ್ದು, ಆ ಮೂಲಕ ಹರ್ಯಾಣದಲ್ಲಿ ಸರ್ಕಾರ ರಚಿಸಲು ಬಿಜೆಪಿ ಪ್ಲಾನ್ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments