ಜೀವ ಉಳಿಸುವ ವೈದ್ಯನಿಂದ ನಡೆದಿದೆ ಇಂತಹ ನೀಚ ಕೃತ್ಯ

Webdunia
ಸೋಮವಾರ, 4 ಫೆಬ್ರವರಿ 2019 (06:33 IST)
ನವದೆಹಲಿ : ಜೀವ ಉಳಿಸುವ ವೈದ್ಯ ದೇವರ ಸಮಾನವೆಂದು ಅಪ್ರಾಪ್ತ ಬಾಲಕಿಯೊಬ್ಬಳು ವೈದ್ಯನ ಬಳಿ ಚಿಕಿತ್ಸೆಗೆಂದು ಬಂದರೆ ಆತ ಆಕೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ  ನವದೆಹಲಿಯಲ್ಲಿ ನಡೆದಿದೆ.


ದೆಹಲಿಯ ರೋಹಿಣಿ ಪ್ರದೇಶದ ನಿವಾಸಿ ಜೋಗಿಂದರ್ ಸಿಂಗ್ ಬಂಧಿತ ಆರೋಪಿ. ಅಪ್ರಾಪ್ತ ಬಾಲಕಿಯೊಬ್ಬಳು ಬುಧವಾರ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬಂದಿದ್ದಾಗ ಜೋಗಿಂದರ್ ಸಿಂಗ್ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.


ಈ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಪೋಷಕರು ಸುಲ್ತಾನ್‍ಪುರಿ ಪೊಲೀಸ್ ಠಾಣೆಯಲ್ಲಿ ವೈದ್ಯನ ವಿರುದ್ಧ ದೂರು ದಾಖಲಿಸಿದ್ದಾರೆ. ಆರೋಪಿ ವಿರುದ್ಧ ಪೊಕ್ಸೋ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 376 ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು  ಆತನನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

ಹೃದಯಸ್ತಂಭನ: ಗೋವಾದ ಎರಡು ಬಾರಿಯ ಮುಖ್ಯಮಂತ್ರಿ, ಹಾಲಿ ಸಚಿವ ರವಿ ನಾಯ್ಕ್ ನಿಧನ

ಆರೆಸ್ಸೆಸ್ ಬೆದರಿಕೆ ಕರೆ ಎಂದು ತೋರಿಸಿದ ಪ್ರಿಯಾಂಕ್ ಖರ್ಗೆಗೆ ನಿಮ್ಮ ನಂಬರ್ ಸುಲಭಕ್ಕೆ ಸಿಗುತ್ತಾ ಎಂದು ಪ್ರಶ್ನಿಸಿದ ಪಬ್ಲಿಕ್

ಆರೆಸ್ಸೆಸ್ ನಿಷೇಧಿಸಲು ಕಾಂಗ್ರೆಸ್ ನಿಂದ ಸಾಧ್ಯವಿಲ್ಲ: ವಿಜಯೇಂದ್ರ

ಮುಂದಿನ ಸುದ್ದಿ
Show comments