Select Your Language

Notifications

webdunia
webdunia
webdunia
webdunia

ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಜಗನ್‌ ಮೋಹನ್‌ ರೆಡ್ಡಿ ಇಂದು ಪ್ರಮಾಣ ವಚನ ಸ್ವೀಕಾರ

ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಜಗನ್‌ ಮೋಹನ್‌ ರೆಡ್ಡಿ ಇಂದು ಪ್ರಮಾಣ ವಚನ ಸ್ವೀಕಾರ
ಆಂಧ್ರಪ್ರದೇಶ , ಗುರುವಾರ, 30 ಮೇ 2019 (13:08 IST)
ಆಂಧ್ರಪ್ರದೇಶ : ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ವೈಎಸ್‌ ಆರ್‌ ಕಾಂಗ್ರೆಸ್‌ ಪಕ್ಷದ ನಾಯಕ ಜಗನ್‌ ಮೋಹನ್‌ ರೆಡ್ಡಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.




ಐಜಿಎಂಸಿ ಮೈದಾನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಮಧ್ಯಾಹ್ನ 12.23 ಕ್ಕೆ ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಇಎಸ್‌ಎಲ್‌ ನರಸಿಂಹನ್‌ ಅವರು ಜಗನ್‌ ಅವರಿಗೆ ಪ್ರಮಾಣವಚನ ಬೋಧಿಸಿದ್ದಾರೆ.


ಈ ಕಾರ್ಯಕ್ರಮಕ್ಕೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಮತ್ತು ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಉಪಸ್ಥಿತರಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ತಾವೂ ಸಚಿವ ಸ್ಥಾನದ ಆಕಾಂಕ್ಷಿ ಎಂದು ಪರೋಕ್ಷವಾಗಿ ತಿಳಿಸಿದ ಸುಬ್ರಮಣಿಯನ್ ಸ್ವಾಮಿ