Daily Horoscope
✕

ಮಾಜಿ ಕೇಂದ್ರ ಸಚಿವ ಜೈಪಾಲ್ ರೆಡ್ಡಿ ನಿಧನ

Webdunia
ಭಾನುವಾರ, 28 ಜುಲೈ 2019 (10:01 IST)
ನವದೆಹಲಿ: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಜೈಪಾಲ್ ರೆಡ್ಡಿ ಇಂದು ಬೆಳಿಗ್ಗೆ ಹೈದರಾಬಾದ್ ನಲ್ಲಿ ಕೊನೆಯುಸಿರೆಳೆದಿದ್ದಾರೆ.


ಅವರಿಗೆ 77 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅವರು ನ್ಯುಮೋನಿಯಾ ಪೀಡಿತರಾಗಿದ್ದರು ಎನ್ನಲಾಗಿದೆ. ಜೈಪಾಲ್ ರೆಡ್ಡಿಗೆ ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯಿದ್ದಾರೆ.

ಐಕೆ ಗುಜ್ರಾಲ್ ಸಂಪುಟದಲ್ಲಿ ಮತ್ತು ಮನಮೋಹನ್‍ ಸಿಂಗ್ ಅಧಿಕಾರಾವಧಿಯಲ್ಲಿ ಜೈಪಾಲ್ ರೆಡ್ಡಿ ಕೇಂದ್ರ ಸಚಿವರಾಗಿ ಕೆಲಸ ಮಾಡಿದ್ದರು. ಅವರ ನಿಧನಕ್ಕೆ ಕಾಂಗ್ರೆಸ್, ಬಿಜೆಪಿ ಸೇರಿದಂತೆ ರಾಜಕೀಯ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments