Webdunia - Bharat's app for daily news and videos

Install App

ಮುಖೇಶ್ ಅಂಬಾನಿ ಮನೆಯಲ್ಲಿ ಸ್ಪೋಟಕ ತಂದಿಟ್ಟಿದ್ದು ಜೈಷ್ ಉಗ್ರರು

Webdunia
ಭಾನುವಾರ, 28 ಫೆಬ್ರವರಿ 2021 (09:27 IST)
ಮುಂಬೈ: ರಿಲಯನ್ಸ್‍ ಮುಖ್ಯಸ್ಥ ಮುಖೇಶ್ ಅಂಬಾನಿ ಮನೆ ಆವರಣದಲ್ಲಿ ಜಿಲೆಟಿನ್ ಸ್ಪೋಟಕಗಳನ್ನು ತಂದಿಟ್ಟಿದ್ದು ಆತಂಕಕ್ಕೆ ಕಾರಣವಾಗಿತ್ತು. ಇದೀಗ ಈ ದುಷ್ಕೃತ್ಯವೆಸಗಿದ್ದು ನಾವು ಎಂದು ಜೈಷ್ ಉಲ್ ಹಿಂದ್ ಸಂಘಟನೆ ಹೇಳಿಕೊಂಡಿದೆ.


ಇದು ಸ್ಯಾಂಪಲ್ ಅಷ್ಟೇ. ಮುಂದೆ ದೊಡ್ಡ ಮಟ್ಟಿನ ಸ್ಪೋಟ ನಡೆಸುತ್ತೇವೆ ಎಂದು ಉಗ್ರರು ಬೆದರಿಕೆ ಪತ್ರವನ್ನೂ ಇಟ್ಟಿದ್ದರು. ಎಸ್ ಯುವಿ ಕಾರಿನಲ್ಲಿ ಸ್ಪೋಟಕವಿಟ್ಟು ಅಂಬಾನಿ ಮನೆ ಹೊರಗೆ ನಿಲುಗಡೆ ಮಾಡಲಾಗಿತ್ತು. ಇದನ್ನು ತಂದಿಟ್ಟವರು ಯಾರು ಎಂದು ಪ್ರಶ್ನೆ ಮೂಡಿತ್ತು. ಇದೀಗ ಜೈಷ್ ಸಂಘಟನೆ ಟೆಲಿಗ್ರಾಂ ಆಪ್ ಮೂಲಕ ಇದನ್ನು ಮಾಡಿರುವುದು ತಾವೇ ಎಂದು ಹೇಳಿಕೊಂಡಿದೆ. ಅಲ್ಲದೆ, ಸಾಧ‍್ಯವಾದರೆ ನಮ್ಮನ್ನು ತಡೆಯಿರಿ ಎಂದೂ ಸವಾಲು ಹಾಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments