Webdunia - Bharat's app for daily news and videos

Install App

ಮುಖೇಶ್ ಅಂಬಾನಿಗೆ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್

Webdunia
ಸೋಮವಾರ, 1 ಮಾರ್ಚ್ 2021 (10:30 IST)
ಮುಂಬೈ: ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ನಿವಾಸದ ಬಳಿ ಸ್ಪೋಟಕ ತುಂಬಿದ ಕಾರು ನಿಲುಗಡೆ ಮಾಡಿದ್ದು ತಮ್ಮ ಸಂಘಟನೆಯವರೇ ಎಂದು ಜೈಷ್ ಉಲ್ ಉಗ್ರರು ಟೆಲಿಗ್ರಾಂ ಆಪ್ ನಲ್ಲಿ ಸಂದೇಶ ರವಾನಿಸಿದ್ದು ನಿನ್ನೆ ಸುದ್ದಿಯಾಗಿತ್ತು. ಆದರೆ ಇಂದು ಆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.


ಅಂಬಾನಿ ನಿವಾಸದಲ್ಲಿ ಜಿಲೆಟಿನ್ ಸ್ಪೋಟಕ ತುಂಬಿದ ವಾಹನ ನಿಲುಗಡೆ ಮಾಡಿದ ಬೆದರಿಕೆ ಹಾಕಿದ್ದು ಜೈಷ್ ಸಂಘಟನೆಯಲ್ಲ ಎಂದು ಜೈಷ್ ಸಂಘಟನೆಯೇ ಹೇಳಿಕೆ ಬಿಡುಗಡೆ ಮಾಡಿದೆ. ಭಾರತೀಯ ಮಾಧ‍್ಯಮದಲ್ಲಿ ಪ್ರಕಟವಾಗಿರುವಂತೆ ನಾವು ಈ ಕೃತ್ಯವೆಸಗಿಲ್ಲ. ನಮ್ಮ ಹೆಸರಿನಲ್ಲಿ ಯಾಕೋ ನಕಲಿ ಸಂದೇಶ ಕಳುಹಿಸಿದ್ದಾರೆ ಎಂದು ಜೈಷ್ ಹೇಳಿಕೆ ಬಿಡುಗಡೆ ಮಾಡಿದೆ. ಇದೀಗ ಪೊಲೀಸರು ಮತ್ತಷ್ಟು ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments