Publish Date: Tue, 11 Jul 2023 (06:55 IST)
Updated Date: Tue, 11 Jul 2023 (06:56 IST)
ಗಾಂಧೀನಗರ : ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಸೋಮವಾರ (ಇಂದು) ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಬಿಜೆಪಿ ಗುಜರಾತ್ ಘಟಕದ ಅಧ್ಯಕ್ಷ ಸಿ ಆರ್ ಪಾಟೀಲ್ ಅವರು ಜೈಶಂಕರ್ ಅವರೊಂದಿಗೆ ರಾಜ್ಯ ವಿಧಾನಸಭೆ ಸಂಕೀರ್ಣಕ್ಕೆ ತೆರಳಿ ಚುನಾವಣಾಧಿಕಾರಿ ರೀಟಾ ಮೆಹ್ತಾ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.