ನೆಚ್ಚಿನ ಕ್ರಿಕೆಟಿಗ ರಾಸ್‌ ಟೇಲರ್‌ ಎಂದ ಜೈಶಂಕರ್‌

Webdunia
ಸೋಮವಾರ, 10 ಅಕ್ಟೋಬರ್ 2022 (10:47 IST)
ನವದೆಹಲಿ : ನನಗೆ ವೈಯಕ್ತಿಕವಾಗಿ ನೆಚ್ಚಿನ ಆಟಗಾರ ನ್ಯೂಜಿಲೆಂಡ್  ಕ್ರಿಕೆಟಿಗ ರಾಸ್ ಟೇಲರ್ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ತಿಳಿಸಿದರು.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಕ್ರಿಕೆಟ್ ಬಾಂಧವ್ಯವನ್ನು ಶ್ಲಾಘಿಸಿದ ಅವರು, ನಮಗೆ ನ್ಯೂಜಿಲೆಂಡ್ ಎಂದಾಗ ಅನೇಕ ವಿಷಯಗಳು ಮನಸ್ಸಿಗೆ ಬರುತ್ತದೆ.

ಆದರೆ ಅದಕ್ಕೆ ಉತ್ತಮ ಉದಾಹರಣೆಯೆಂದರೆ ಕ್ರಿಕೆಟ್  ಎಂದು ಹೇಳುತ್ತೇನೆ. ಭಾರತ ಹಾಗೂ ನ್ಯೂಜಿಲೆಂಡ್ ದೇಶಗಳು ಕ್ರಿಕೆಟ್ ಕ್ಷೇತ್ರದಲ್ಲಿ ಆರೋಗ್ಯಕರ ಪೈಪೋಟಿಯನ್ನು ಹೊಂದಿವೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದರು, ಇನ್ನು ನಾನ್ಯಾವ ಲೆಕ್ಕ: ಡಿಕೆ ಶಿವಕುಮಾರ್

ನಿಮ್ಮ ಉಗುರಿನ ಆಕಾರದಿಂದ ವ್ಯಕ್ತಿತ್ವ ತಿಳಿಯಿರಿ

ಕನ್ನಡ ರಾಜ್ಯೋತ್ಸವದಂದು ಮಹತ್ವದ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

ಮುಂದಿನ ಸುದ್ದಿ
Show comments