Webdunia - Bharat's app for daily news and videos

Install App

ಜಮ್ಮು: ಪಾಕ್ ಸೇನಾ ದಾಳಿಗೆ ತಂದೆ, ಮಗಳು ಸಾವು

Webdunia
ಶನಿವಾರ, 13 ಮೇ 2017 (12:59 IST)
ಜಮ್ಮು ಕಾಶ್ಮಿರದ ಗಡಿಭಾಗದಲ್ಲಿ ಪಾಕಿಸ್ತಾನ ಸೇನೆ ನಡೆಸಿದ ದಾಳಿಗೆ ತಂದೆ ಮತ್ತು ಮಗಳು ಬಲಿಯಾಗಿದ್ದಾರೆ.
 
ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ಪ್ರಚೋದನಾಕಾರಿ ದಾಳಿ ನಡೆಸಿದ ಪಾಕಿಸ್ತಾನ ನೌಶೆರಾ, ರಾಜೋರಿ ಸೆಕ್ಟರ್‌ಗಳಲ್ಲಿ ಗುಂಡಿನ ಮಳೆಸುರಿಸಿದೆ. ದಾಳಿಗೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಕೂಡಾ ಗುಂಡಿನ ದಾಳಿ ನಡೆಸಿ ತಕ್ಕ ಉತ್ತರ ನೀಡಿದೆ.
 
ಕಳೆದ ಹಲವು ದಿನಗಳಿಂದ ಪಾಕಿಸ್ತಾನ ಸೇನೆ ನಿರಂತರವಾಗಿ ಭಾರತದ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತಿದೆ. ಭಾರತೀಯ ಸೇನೆ ಪಾಕ್ ಸೇನೆ ಬಂಕರ್‌ಗಳನ್ನು ನಾಶಪಡಿಸಿದ್ದರೂ ಮತ್ತೆ ಮತ್ತೆ ಪ್ರಚೋದನಾಕಾರಿ ದಾಳಿ ನಡೆಸುತ್ತಿದೆ.
 
ಪಾಕಿಸ್ತಾನಕ್ಕೆ ಮೈ ಮುಟ್ಟಿ ನೋಡಿಕೊಳ್ಳುವಂತಹ ಪಾಠ ಕಲಿಸುತ್ತೇವೆ ಎಂದು ಭಾರತೀಯ ಸೇನಾ ಮುಖ್ಯಸ್ಥರು ಪಾಕಿಸ್ತಾನಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments