ಜಿನ್ನಾ ಮೊದಲ ಪ್ರಧಾನಿ ಆಗುವುದು ಜವಹರಲಾಲ್ ನೆಹರೂಗೆ ಇಷ್ಟವಿರಲಿಲ್ಲವಂತೆ!

Webdunia
ಗುರುವಾರ, 9 ಆಗಸ್ಟ್ 2018 (09:57 IST)
ನವದೆಹಲಿ: ಪಾಕಿಸ್ತಾನದ ಪ್ರಥಮ ಪ್ರಧಾನಿ ಮೊಹಮ್ಮದ್ ಅಲಿ ಜಿನ್ನಾರನ್ನು ಭಾರತದ ಮೊದಲ ಪ್ರಧಾನಿ ಮಾಡಬೇಕೆಂದು ಮಹಾತ್ಮಾ ಗಾಂಧೀಜಿ ಬಯಸಿದ್ದರಂತೆ. ಆದರೆ ಅದು ಜವಹರಲಾಲ್ ನೆಹರೂಗೆ ಇಷ್ಟವಿರಲಿಲ್ಲವಂತೆ!

ಹೀಗಂತ ಟಿಬೆಟಿಯನ್ ಧರ್ಮಗುರು ದಲೈಲಾಮಾ ಹೇಳಿದ್ದಾರೆ.  ಭಾರತದ ಮೊದಲ ಪ್ರಧಾನಿಯಾಗಿ ಜಿನ್ನಾರನ್ನು ನೇಮಿಸಿದ್ದರೆ ಇಂದಿಗೂ ಭಾರತ ಮತ್ತು ಪಾಕಿಸ್ತಾನ ವಿಭಜನೆಯಾಗುತ್ತಿರಲಿಲ್ಲ. ಆದರೆ ಜಿನ್ನಾ ಮೊದಲು ಪ್ರಧಾನಿಯಾಗುವುದು ನೆಹರೂಗೆ ಇಷ್ಟವಿರಲಿಲ್ಲ ಎಂದು ದಲೈಲಾಮಾ ಹೇಳಿದ್ದಾರೆ.

ಇದರಿಂದಾಗಿ ದೇಶ ವಿಭಜನೆಯಾಯಿತು. ದೇಶ ವಿಭಜನೆಯಾದ ಬೇಸರದಲ್ಲಿ ಗಾಂಧೀಜಿ ಕೋಲ್ಕೊತ್ತಾಗೆ ತೆರಳಿದರು. ನೆಹರೂ ಕೇವಲ ತನ್ನ ಪರವಾಗಿ ಯೋಚನೆ ಮಾಡುತ್ತಿದ್ದರು. ಕೆಲವೊಮ್ಮೆ ತಪ್ಪು ಮಾಡುತ್ತಿದ್ದರು ಎನ್ನುವ ಮೂಲಕ ದಲೈಲಾಮಾ ಹೊಸದೊಂದು ಚರ್ಚೆ ಹುಟ್ಟು ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆ ಮಾಡಿದ್ರೆ ಬಡವರು ಉದ್ದಾರವಾಗಲ್ಲ ಎಂದ ಪರಮೇಶ್ವರ್: ಉದ್ದಾರವಾಯ್ತು ಕನ್ನಡ ನಾಡು ಎಂದ ಅಶೋಕ್

ಇನ್ ಸ್ಟಾಗ್ರಾಂ ಫಾಲೋವರ್ ಸಂಖ್ಯೆ ಹೆಚ್ಚು ಮಾಡೋದು ಹೇಗೆ

ಮುಸ್ಲಿಂ ಮಹಿಳೆಯ ಹಿಜಾಬ್ ಎಳೆದ ಬಿಹಾರ ಸಿಎಂ ನಿತೀಶ್ ಕುಮಾರ್: ವಿಡಿಯೋ ವೈರಲ್

ಅಧಿಕಾರ ಹಂಚಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿಂದ ಬಂತು ಸ್ಪಷ್ಟ ಸಂದೇಶ

ಸದನಕ್ಕೆ ಟಿ ಶರ್ಟ್ ಧರಿಸಿ ಬರಬೇಡಿ ಎಂದ ಸ್ಪೀಕರ್ ಖಾದರ್: ರಾಹುಲ್ ಗಾಂಧಿ ಹೀಗೇ ಬರ್ತಾರಲ್ವಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments