Daily Horoscope
✕

ಥಳಿಸಿ ಹತ್ಯೆ ಮಾಡಲು ಕರೆ ನೀಡಿದ ಜಯಾ ಬಚ್ಚನ್ ಗೆ ಟ್ವಿಟರ್ ನಲ್ಲಿ ಮಿಶ್ರ ಪ್ರತಿಕ್ರಿಯೆ

Webdunia
ಮಂಗಳವಾರ, 3 ಡಿಸೆಂಬರ್ 2019 (10:43 IST)
ನವದೆಹಲಿ: ಪ್ರಿಯಾಂಕ ರೆಡ್ಡಿ ಅತ್ಯಾಚಾರ, ಕೊಲೆ ಪ್ರಕರಣದ ವಿಚಾರ ಸಂಸತ್ತಿನಲ್ಲಿ ಚರ್ಚೆಯಾಗುವಾಗ ಮಾತನಾಡಿದ ಸಂಸದೆ ಜಯಾ ಬಚ್ಚನ್ ಇಂತಹವರಿಗೆ ಸಾರ್ವಜನಿಕವಾಗಿ ಥಳಿಸಿ ಹತ್ಯೆ ಮಾಡಬೇಕು ಎಂದಿದ್ದರು. ಈ ಬಗ್ಗೆ ಇದೀಗ ಟ್ವಟರ್ ನಲ್ಲಿ ಹಲವು ಅಭಿಪ್ರಾಯ ವ್ಯಕ್ತವಾಗಿದೆ.

 
ಪ್ರಿಯಾಂಕ ವಿಚಾರ ಸಂಸತ್ತಿನಲ್ಲಿ ಚರ್ಚೆಯಾಗುವಾಗ ಜಯಾ ಬಚ್ಚನ್ ನೀಡಿದ ಈ ಹೇಳಿಕೆಗೆ ಹಲವರು ಸಹಮತ ವ್ಯಕ್ತಪಡಿಸಿದ್ದಾರೆ. ಆದರೆ ಮತ್ತೆ ಕೆಲವರು ಹೀಗೆ ಸಂಸದೆಯೊಬ್ಬರು ಸಂಸತ್ತಿನಲ್ಲೇ ಗುಂಪು ಗಲಭೆಗೆ ಪ್ರಚೋದನಕಾರಿ ಹೇಳಿಕೆ ನೀಡುವುದು ಉತ್ತಮ ಬೆಳವಣಿಗೆಯಲ್ಲ ಎಂದೂ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments