Daily Horoscope
✕

ಕೋಮಾದಲ್ಲಿದ್ದ ಜಯಲಲಿತಾ ಜ್ಯೂಸ್ ಕುಡಿಯಲು ಎದ್ದು ಕೂತಿದ್ದು ಹೇಗೆ?!

Webdunia
ಬುಧವಾರ, 20 ಡಿಸೆಂಬರ್ 2017 (12:07 IST)
ಚೆನ್ನೈ: ಆರ್ ಕೆ ನಗರ ಉಪ ಚುನಾವಣೆಗೆ ಒಂದು ದಿನ ಮೊದಲು ಶಶಿಕಲಾ ನಟರಾಜನ್ ಆಪ್ತ ಟಿಟಿವಿ ದಿನಕರನ್ ಬಿಡುಗಡೆ ಮಾಡಿರುವ ಜಯಲಲಿತಾರ ಕೊನೆಯ ದಿನಗಳ ವಿಡಿಯೋ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
 

ಈ ಮೊದಲು ಅಪೋಲೋ ಆಸ್ಪತ್ರೆ ಜಯಲಲಿತಾಗೆ ಆಸ್ಪತ್ರೆಗೆ ಬರುವ ಎಚ್ಚರವಿರಲಿಲ್ಲ, ಅವರು ನಂತರವೂ ಕೋಮಾದಲ್ಲಿದ್ದರು ಎಂದು ಹೇಳಿಕೊಂಡಿತ್ತು. ಆದರೆ ಈ ವಿಡಿಯೋದಲ್ಲಿ ಜಯಲಲಿತಾ ಐಸಿಯುವಿನಲ್ಲಿ ಜ್ಯೂಸ್ ಕುಡಿಯುತ್ತಿದ್ದಾರೆ.

ಅಂದರೆ ಆಸ್ಪತ್ರೆ ಹೇಳಿರುವುದಕ್ಕೂ ಈ ವಿಡಿಯೋದಲ್ಲಿರುವ ದೃಶ್ಯಗಳಿಗೂ ಅಜಗಜಾಂತರ ವ್ಯತ್ಯಾಸವಿದೆ. ಹೀಗಾಗಿ ದಿನಕರನ್ ಬಣದ ಈ ನಡೆ ಜಯಲಲಿತಾ ಆರೋಗ್ಯದ ಬಗ್ಗೆ ಕುತೂಹಲ ತಣ್ಣಗಾಗಿಸುವುದರ ಬದಲು ಮತ್ತಷ್ಟು ಅನುಮಾನ ಹುಟ್ಟು ಹಾಕಿದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru: ಫುಟ್‌ಪಾತ್‌ನಲ್ಲೇ ಸಾವಿನ ದೃಶ್ಯ: ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್, ತೀವ್ರ ಸುಟ್ಟ ಗಾಯಗಳೊಂದಿಗೆ ಪಾರಾದ ಪಾದಚಾರಿ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ವಿಮಾನದಲ್ಲಿ ಆಕಸ್ಮಿಕವಾಗಿ ಕೈ ತಾಕಿದ್ದಕ್ಕೆ ಗಗನಸಖಿಗೆ ಇಂಥಾ ಶಿಕ್ಷೆಯೇ, ಕೊನೆಗೆ ಆಗಿದ್ದೇನು Video

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವ ನೀಡಿದ ಮೋದಿಜೀ: ಯಡಿಯೂರಪ್ಪ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಮುಂದಿನ ಸುದ್ದಿ
Show comments