Webdunia - Bharat's app for daily news and videos

Install App

ಪ್ರಧಾನಿ ಮೋದಿ ದತ್ತುಪಡೆದ ಜಯಪುರ ಇಂದು ಆದರ್ಶ ಗ್ರಾಮ

Webdunia
ಮಂಗಳವಾರ, 30 ಜೂನ್ 2015 (18:48 IST)
ವಾರಣಾಸಿಯ ಜಯಪುರ ಗ್ರಾಮವನ್ನು ದತ್ತುಪಡೆದಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿ ಮಾಡಿದ್ದು ಎಲ್ಲಾ ಅಭಿವೃದ್ಧಿ ಕಾರ್ಯಗಳಉ ಬಹುತೇಕ ಮುಕ್ತಾಯಗೊಂಡಿವೆ ಎಂದು ಮೂಲಗಳಉ ತಿಳಿಸಿವೆ. 
 
ಆದರ್ಶ ಗ್ರಾಮದ ಸಂಭ್ರಮಾಚರಣೆಯನ್ನು ಆಚರಿಸಲು ನಿರ್ಧರಿಸಿದ್ದು, ಕೇಂದ್ರ ಆಹಾರ ಸಂಸ್ಕರಣ ಖಾತೆ ಸಚಿವೆ ಹರ್‌ಸಿಮ್ರತ್ ಕೌರ್ ಬಾದಲ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಇದೇ ಸಂದರ್ಭದಲ್ಲಿ ಸಚಿವೆ ಕೌರ್, ಮುಸಾಹರ್ ಸಮುದಾಯದ 14 ಕುಟುಂಬಗಳಿಗೆ ಅಟಲ್ ನಗರ್ ನಿವಾಸದಲ್ಲಿ ನಿರ್ಮಿಸಲಾದ ಮನೆಗಳನ್ನು ಹಸ್ತಾಂತರಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
 
ಆದರ್ಶ ಗ್ರಾಮ ಆಚರಣೆಯ ಕಾರ್ಯಕ್ರಮದಲ್ಲಿ ಕೆಲ ಮಹತ್ವದ ಘೋಷಣೆಗಳನ್ನು ಕೂಡಾ ಸಚಿವೆ ಮಾಡಲಿದ್ದಾರೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.
 
ಪ್ರಧಾವನಮಂತ್ರಿ ನರೇಂದ್ರ ಮೋದಿ ದತ್ತುಪಡೆದ ಕೇವಲ ಒಂದು ವರ್ಷದೊಳಗಾಗಿ ಎಲ್ಲಾ ರೀತಿಯ ಅಭಿವೃದ್ಧಿಯ ಕಾರ್ಯಗಳನ್ನು ಕೈಗೊಂಡಿರುವ ವರದಿಯನ್ನು ಪ್ರಧಾನಿ ಮೋದಿಗೆ ಕಳುಹಿಸಲು ತೀರ್ಮಾನಿಸಲಾಗಿದೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments