Webdunia - Bharat's app for daily news and videos

Install App

ಬಿಹಾರದಲ್ಲಿ ಜೆಡಿಯು ನಾಯಕನ ಬರ್ಬರ ಹತ್ಯೆ

Webdunia
ಸೋಮವಾರ, 9 ಜನವರಿ 2017 (09:18 IST)
ಬಿಹಾರದ ಆಡಳಿತಾರೂಢ ಜೆಡಿ(ಯು) ಪಕ್ಷದ ನಾಯಕ ಮುಖೇಶ್ ಸಿಂಗ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಭಾನುವಾರ ಮುಂಜಾನೆ ಗುಂಡಿಟ್ಟು ಕೊಂದಿದ್ದಾರೆ.
 
ಬರ್ಹಾ ಧೇಲ್ವಾ ಗೊಸ್ಸೈನಲ್ಲಿ ಈ ಹೇಯ ಕೃತ್ಯ ನಡೆದಿದ್ದು, ಸಿಂಗ್ ಪಕ್ಷದ ಬರ್ಹ್ ಜಿಲ್ಲಾಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದರು. 
 
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. 
 
ಗೂಂಡಾ ರಾಜ್ಯ ಎಂಬ ಹಣೆಪಟ್ಟಿ ಹೊತ್ತಿರುವ ಬಿಹಾರದಲ್ಲಿ ಅಪರಾಧಿಕ ಕೃತ್ಯಗಳಿಗೆ ಕೊನೆಯೇ ಇಲ್ಲದಂತಾಗಿದೆ. ಕಳೆದ ವಾರ 5-6 ಜನರುಳ್ಳ ಅಪರಿಚಿತ ಗುಂಪೊಂದು ಪತ್ರಕರ್ತ ಬ್ರಜ್ ಕುಮಾರ್ ಸಿಂಗ್ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶದ ಏಕತೆಗಾಗಿ ಮೋದಿ ತೆಗೆದುಕೊಳ್ಳುವ ಕ್ರಮಕ್ಕೆ ಕಾಂಗ್ರೆಸ್‌ ಬೆಂಬಲ: ಎಐಸಿಸಿ ಅಧ್ಯಕ್ಷ ಖರ್ಗೆ

ಗಡಿಯಲ್ಲಿ ಹೆಚ್ಚಿದ ಯುದ್ಧಭೀತಿ: ಪ್ರಧಾನಿ ಮೋದಿಯನ್ನು ತುರ್ತಾಗಿ ಭೇಟಿಯಾದ ವಾಯುಸೇನೆ ಮುಖ್ಯಸ್ಥ ಎ.ಪಿ. ಸಿಂಗ್

ಸುಹಾಸ್ ಶೆಟ್ಟಿ ಬೆನ್ನಲ್ಲೇ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ಸ್ಕೆಚ್‌: ನಾಳೆಯೇ ಡೇಟ್‌ ಫಿಕ್ಸ್‌ ಎಂದು ಪೋಸ್ಟ್‌

ಭಾರತದ ಪ್ರಧಾನಿ ಮೋದಿ ನನ್ನ ಚಿಕ್ಕಮ್ಮನ ಮಗನೇ: ಪಾಕ್‌ ಸಂಸದ ವ್ಯಂಗ್ಯದ ಮಾತು ಹೇಳಿದ್ದೇಕೆ

ಯೋಗದಿಂದಲೇ 128 ವರ್ಷ ಬದುಕಿದ್ದ ಪದ್ಮಶ್ರೀ ಪುರಸ್ಕೃತ ಗುರು ಸ್ವಾಮಿ ಶಿವಾನಂದ ಬಾಬಾ ಇನ್ನಿಲ್ಲ

ಮುಂದಿನ ಸುದ್ದಿ
Show comments