ಸ್ವಾಮಿ ವಿವೇಕಾನಂದ ಪ್ರತಿಮೆ ಭಗ್ನಗೊಳಿಸಿದ ಜೆಎನ್ ಯು ವಿದ್ಯಾರ್ಥಿಗಳು

Webdunia
ಶುಕ್ರವಾರ, 15 ನವೆಂಬರ್ 2019 (09:33 IST)
ನವದೆಹಲಿ : ಉದ್ಘಾಟನೆಯಾಗಬೇಕಿರುವ ಸ್ವಾಮಿ ವಿವೇಕಾನಂದ ಪ್ರತಿಮೆಯನ್ನು ಕೆಲ ಪುಂಡ ವಿದ್ಯಾರ್ಥಿಗಳು ವಿರೂಪಗೊಳಿಸಿದ ಘಟನೆ ದೆಹಲಿಯ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು)ದಲ್ಲಿ ನಡೆದಿದೆ.




ಹಾಸ್ಟೆಲ್ ಶುಲ್ಕ ಹೆಚ್ಚಳ ವಿರೋಧಿಸಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು  ಉಪ ಕುಲಪತಿ ಮಮಿದಲಾ ಜಗದೀಶ್ ಕುಮಾರ್ ಅವರ ಬಗ್ಗೆ ಸ್ವಾಮಿ ವಿವೇಕಾನಂದ ಪ್ರತಿಮೆಯ ಮೇಲೆ ಆಕ್ಷೇಪಾರ್ಹ ಬರಹ ಬರೆದು ಕೇಸರಿ ಬಟ್ಟೆ ಸುತ್ತಿದ್ದ ಪ್ರತಿಮೆಯನ್ನು  ಭಗ್ನಗೊಳಿಸಿದ್ದಾರೆ.


ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಇದರಲ್ಲಿ ತಮ್ಮ ಕೈವಾಡವಿಲ್ಲ. ವಿದ್ಯಾರ್ಥಿಗಳ ಹೆಸರು ಹಾಳು ಮಾಡಲು ಎಬಿವಿಪಿ ಹೀಗೆ ಮಾಡಿದೆ ಎಂದು ಜೆಎನ್ ಯು ವಿದ್ಯಾರ್ಥಿ ಒಕ್ಕೂಟ ಹೇಳಿದೆ. ಪೊಲೀಸರು ಈ ಕೃತ್ಯದ ಬಗ್ಗೆ ತನಿಖೆ ಪ್ರಾರಂಭಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ರೀಲ್ ಹುಚ್ಚಾಟಕ್ಕೆ 15ವರ್ಷದ ಬಾಲಕ ಸಾವು, Viral Video

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನಾ ಬಿಗ್ ಸ್ಕೆಚ್ ಹಾಕಿದ್ದ ಮೋಸ್ಟ್ ವಾಟೆಂಡ್ ಗ್ಯಾಂಗ್‌ ಎನ್‌ಕೌಂಟರ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು: ಮಂಡಳಿಯ ಹಿರಿಯ ಅಧಿಕಾರಿ ಅರೆಸ್ಟ್‌

ಮುಂದಿನ ಸುದ್ದಿ
Show comments