Daily Horoscope
✕

ಜೋ ಬೈಡನ್ಗೆ ಕೋವಿಡ್ ಪಾಸಿಟಿವ್

Webdunia
ಶುಕ್ರವಾರ, 22 ಜುಲೈ 2022 (07:29 IST)
ವಾಷಿಂಗ್ಟನ್ : ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಜೋ ಬೈಡನ್ ಅವರಿಗೆ ಕೋವಿಡ್-19 ಪಾಸಿಟಿವ್ ದೃಢವಾಗಿದೆ.

ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ಈ ಕುರಿತು ಮಾಹಿತಿ ನೀಡಿದ್ದು, ಬೈಡನ್ ಅವರಿಗೆ ಕೊರೊನಾ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಅವರಿಗೆ ಕೊರೊನಾ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಕಾಣಿಸಿಕೊಂಡಿದೆ.

ರೋಗದ ತೀವ್ರತೆಯನ್ನು ಕಡಿಮೆ ಮಾಡಲು ಆಂಟಿವೈರಲ್ ಡ್ರಗ್ ಪ್ಯಾಕ್ಸ್ಲೋವಿಡ್ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. 

ಬೈಡೆನ್ ಅವರು ಶ್ವೇತಭವನದಲ್ಲಿ ಪ್ರತ್ಯೇಕವಾಗಿದ್ದಾರೆ. ಆ ಸಮಯದಲ್ಲಿ ಅವರ ಎಲ್ಲ ಕರ್ತವ್ಯಗಳನ್ನು ಸಂಪೂರ್ಣವಾಗಿ ನಿರ್ವಹಿಸುತ್ತಾರೆ. ಅವರು ಇಂದು ಬೆಳಗ್ಗೆ ಶ್ವೇತಭವನದ ಸಿಬ್ಬಂದಿಯ ಸದಸ್ಯರೊಂದಿಗೆ ಫೋನ್ ಮೂಲಕ ಸಂಪರ್ಕದಲ್ಲಿದ್ದರು. ಶ್ವೇತಭವನದಲ್ಲಿ ಅವರ ಯೋಜಿತ ಸಭೆಗಳಲ್ಲಿ ಫೋನ್ ಮತ್ತು ಜೂಮ್ ಕಾಲ್ ಮೂಲಕ ನಡೆಸಿದ್ದಾರೆ ಎಂದು ವಿವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments