Daily Horoscope

ರಾಜ್ಯಕ್ಕೆ ಮತ್ತೆ ಜೆ.ಪಿ ನಡ್ಡಾ ಎಂಟ್ರಿ

Webdunia
ಶನಿವಾರ, 21 ಜನವರಿ 2023 (12:24 IST)
ಬೆಂಗಳೂರು : ವಿಧಾನಸಭೆ ಚುನಾವಣೆ ಸಮೀಪ ಬರುತ್ತಿರುವಂತೆಯೇ ರಾಜ್ಯಕ್ಕೆ ಬಿಜೆಪಿ ವರಿಷ್ಠರ ಆಗಮನವೂ ಹೆಚ್ಚಾಗುತ್ತಿದೆ.

ಇತ್ತೀಚೆಗಷ್ಟೇ ಕೊಪ್ಪಳಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಜ.21 ಶನಿವಾರ ಮತ್ತೆ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.

ವಿಜಯನಗರದಲ್ಲಿ ಬಿಜೆಪಿಯ ಬೂತ್ ವಿಜಯ ಸಂಕಲ್ಪ ಅಭಿಯಾನಕ್ಕೆ ಶನಿವಾರ ಜೆ.ಪಿ ನಡ್ಡಾ ಚಾಲನೆ ಕೊಡಲಿದ್ದಾರೆ. ಬೂತ್ ವಿಜಯ ಸಂಕಲ್ಪ ಅಭಿಯಾನದಲ್ಲಿ ಬೂತ್ಗಳ ಮಟ್ಟದಲ್ಲಿ ಡಬಲ್ ಇಂಜಿನ್ ಸರ್ಕಾರಗಳ ಸಾಧನೆಗಳ ರಿಪೋರ್ಟ್ ಕಾರ್ಡ್ ಅನ್ನು ಜನತೆ ಮುಂದಿಡಲಾಗುತ್ತದೆ.

 
ಆ ಮೂಲಕ ಸರ್ಕಾರದ ಕಾರ್ಯಕ್ರಮಗಳ ಕುರಿತು ಜನತೆಗೆ ಮನವರಿಕೆ ಮಾಡಿಕೊಡುವ ಪ್ರಯತ್ನಕ್ಕೆ ಬಿಜೆಪಿ ಕೈಹಾಕಿದೆ.  ಶನಿವಾರ ಬೆಳಗ್ಗೆ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಕಲಬುರಗಿಗೆ ಆಗಮಿಸುವ ಜೆ.ಪಿ ನಡ್ಡಾ, ಬಳಿಕ ವಿಜಯಪುರದಲ್ಲಿ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments