Webdunia - Bharat's app for daily news and videos

Install App

ಜೆ.ಪಿ ನಡ್ಡಾ ಟ್ವಿಟರ್ ಖಾತೆ ಹ್ಯಾಕ್

Webdunia
ಭಾನುವಾರ, 27 ಫೆಬ್ರವರಿ 2022 (11:09 IST)
ನವದೆಹಲಿ : ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಟ್ವಿಟರ್ ಖಾತೆಯನ್ನು ಭಾನುವಾರ ಬೆಳಗ್ಗೆ ಹ್ಯಾಕ್ ಮಾಡಲಾಗಿದೆ.

ಅಲ್ಲದೇ ಖಾತೆಯ ಹೆಸರನ್ನು ಐಸಿಜಿ ಓನ್ಸ್ ಇಂಡಿಯಾ ಎಂದು ಹ್ಯಾಕರ್ಸ್ ಬದಲಾಯಿಸಿದ್ದಾರೆ. ನಡ್ಡಾ ಅವರ ಟ್ವಿಟ್ಟರ್ ಖಾತೆಯಲ್ಲಿ ರಷ್ಯಾದ ಜನರೊಂದಿಗೆ ನಿಂತು ಸಹಾಯ ಮಾಡುವಂತೆ ಕೆಲವು ಪೋಸ್ಟ್ಗಳನ್ನು ಮಾಡಲಾಗಿದೆ.

ಉಕ್ರೇನ್ ಸಹಾಯಕ್ಕಾಗಿ ಕ್ರಿಪ್ಟೋ ಕರೆನ್ಸಿ ದೇಣಿಗೆ ನೀಡುವಂತೆ ಹಿಂದಿಯಲ್ಲಿ ಕೆಲವು ಪೋಸ್ಟ್ ಮಾಡಿ ಕೇಳಲಾಗಿದೆ.  ನಡ್ಡಾ ಅವರ ಟ್ವಿಟ್ಟರ್ ಖಾತೆಯನ್ನು ಮರಳಿ ಪಡೆದಿರುವುದರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಖಾತೆಯಲ್ಲಿ ಹ್ಯಾಕರ್ಸ್ ಮಾಡಿದ್ದಂತಹ ಟ್ವೀಟ್ಗಳನ್ನು ಇದೀಗ ಅಳಿಸಿ ಹಾಕಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ಯಾಯವಾಗಿ ಜೀವವೇ ಕಳೆದುಕೊಂಡ ಬೈಕ್ ಸವಾರ… ತ್ರಿಶ್ಶೂರ್ ನಲ್ಲಿ ನಡೆದ ಘನಘೋರ ದುರಂತವಿದು Video

ಬಡ ವ್ಯಕ್ತಿ ತನ್ನ ಅಳಲು ತೋಡಿಕೊಳ್ಳುತ್ತಿದ್ದರೆ ಜಿಲ್ಲಾಧಿಕಾರಿ ಐಫೋನ್ ಸ್ಕ್ರೋಲಿಂಗ್ ಮಾಡೋದರಲ್ಲೇ ಬ್ಯುಸಿ Video

ಜೈಲಿನಲ್ಲಿದ್ದರೂ… ಪ್ರಜ್ವಲ್ ರೇವಣ್ಣ ಬಗ್ಗೆ ಮತ್ತಷ್ಟು ಶಾಕಿಂಗ್ ವಿಚಾರಗಳು ಬಯಲು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹೇಳಿದಷ್ಟು ಸಂಬಳ ಕೊಡದೇ ಬಡ ಕಾರ್ಮಿಕನಿಗೆ ವಂಚನೆ: ಮೇಲಧಿಕಾರಿ ಮುಖಕ್ಕೆ ಬಳೆ ಬಿಸಾಕಿ ಆತ ಹೇಳಿದ್ದೇನು ನೋಡಿ Video

ಮುಂದಿನ ಸುದ್ದಿ
Show comments