Webdunia - Bharat's app for daily news and videos

Install App

ಕರ್ನಾಟಕದ ಬಿವಿ ನಾಗರತ್ನ ದೇಶದ ಮೊದಲ ಸುಪ್ರೀಂ ಮುಖ್ಯ ನ್ಯಾಯಮೂರ್ತಿ?

Webdunia
ಬುಧವಾರ, 18 ಆಗಸ್ಟ್ 2021 (15:19 IST)
ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಾಗಿರುವ ಬಿವಿ ನಾಗರತ್ನ ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಆಗಿ ನೇಮಕಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಈ
ಮೂಲಕ ದೇಶದ ಮೊದಲ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಆಗಿ ಎಂಬ ಗೌರವಕ್ಕೆ ಪಾತ್ರರಾಗುವ ಅವಕಾಶ ಪಡೆಯಲಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಸುಪ್ರೀಂಕೋರ್ಟ್ ಕೊಲೆಜಿಯಂ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಆಗಿರುವ ಬಿವಿ ನಾಗರತ್ನ ಅವರನ್ನು ಸೇರಿದಂತೆ 9 ನ್ಯಾಯಮೂರ್ತಿಗಳ ಹೆಸರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಶಿಫಾರಸು ಮಾಡಿದೆ. ಒಂದು ವೇಳೆ ಈ ಶಿಫಾರಸಿಗೆ ಒಪ್ಪಿಗೆ ದೊರೆತದೆ 2027ರ ವೇಳೆಗೆ ನಾಗರತ್ನ ಅವರು ಮುಖ್ಯನ್ಯಾಯಮೂರ್ತಿ ಸ್ಥಾನ ಅಲಂಕರಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments